basavalinga swamiji

ಟಿಪ್ಪು ಜನರನ್ನು ಒಗ್ಗೂಡಿಸಿದ್ದರೇ ವಿನಃ ಒಡೆದಿರಲಿಲ್ಲ: ಬಸವಲಿಂಗ ಸ್ವಾಮೀಜಿ
ಟಿಪ್ಪು ಸುಲ್ತಾನ್ ಮಾಡಿದ್ದು ಸೂಜಿ ಕೆಲಸವೇ ಹೊರತು ಕತ್ತರಿ ಕೆಲಸವಲ್ಲ, ಎಂದಿಗೂ ಜನರನ್ನು ಒಡೆಯುವ ಕೆಲಸ ಮಾಡಿರಲಿಲ್ಲ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಬಸವಲಿಂಗಶ್ರೀ ವಿರುದ್ಧ ನಡೆದಿತ್ತು ಹನಿಟ್ರ್ಯಾಪ್; ಹೆಣ್ಣಿನ ಮೋಹ ಪಾಶಕ್ಕೆ ಸಿಲುಕಿದ್ರಾ ಸ್ವಾಮೀಜಿ? ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!
ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸೋಮವಾರ ಅನುಮಾನಾಸ್ಪದವಾಗಿ ಮಠದ ಪೂಜಾಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ ಪ್ರಕರಣ ಬಯಲಾಗಿತ್ತು.

ರಾಮನಗರ: ಮಠದಲ್ಲೇ ನೇಣು ಬಿಗಿದುಕೊಂಡು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ!
ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇಬ್ಬರು ಮಹಿಳೆಯರ ಸಂಭಾಷಣೆಯಲ್ಲಿ ಹೆಸರು ಕೇಳಿಬಂದ ಆರೋಪ: ನೇಗಿನಾಳ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ!
ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿದ್ದಾರೆ.

