Basavanagudi

News headlines 17-11-2025 | ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ; ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ; ಕಡಲೆಕಾಯಿ ಪರಿಷೆಗೆ ಚಾಲನೆ; 5 ದಿನಕ್ಕೆ ವಿಸ್ತರಣೆ; ಶೆಲ್ಟರ್ ಗಳಿಗೆ ಬೀದಿ ನಾಯಿಗಳು: ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸುತ್ತೇವೆ- GBA ಆಯುಕ್ತ

ಇಂದಿನಿಂದ ಐತಿಹಾಸಿಕ ಕಡಲೆಕಾಯಿ ಪರಿಷೆ: 5 ದಿನಗಳ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ನಡೆಯುವ ಈ ಪರಿಷೆಯನ್ನು ಇದೇ ಮೊದಲ ಬಾರಿಗೆ 2 ದಿನದಿಂದ 5 ದಿನಗಳಿಗೆ ವಿಸ್ತರಣೆ ಮಾಡಲಾಗಿದೆ.

ನವೆಂಬರ್ 17ರಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ಇದೇ ಮೊದಲ ಬಾರಿಗೆ 5 ದಿನ ಆಯೋಜನೆ
ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿದೆ. ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು.

Kadalekai Parishe: ಬಸವನಗುಡಿ ಕಡಲೆಕಾಯಿ ಪರಿಷೆ; ಹಿನ್ನೆಲೆ ಏನು?

ಸಭೆಯಲ್ಲಿ ಭಾರೀ ಆಕ್ರೋಶ: ಠೇವಣಿದಾರರ ಪ್ರಶ್ನೆಗೆ ತಬ್ಬಿಬ್ಬು, ಸಿಟ್ಟಿಗೆದ್ದು ಹೊರನಡೆದ ತೇಜಸ್ವಿ ಸೂರ್ಯ; ಸಂಸದರ ಸ್ಪಷ್ಟನೆ ಹೀಗಿದೆ...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಬಸವನಗುಡಿಯಲ್ಲಿ ಅವರೆಬೇಳೆ ಮೇಳ ಆರಂಭ: ಜನರ ಮನಸೆಳೆದ ವಿವಿಧ ಖಾದ್ಯಗಳು
ಶ್ರೀ ವಾಸವಿ ಕಾಂಡಿಮೆಂಟ್ಸ್ ಆಯೋಜಿಸಿರುವ ವಾರ್ಷಿಕ ಅವರೆಬೇಳೆ ಮೇಳ ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರಂಭಗೊಂಡಿದ್ದು, ವಿವಿಧ ಖಾದ್ಯಗಳು ಜನ ಮನಸೆಳೆದವು.

ಕಾರ್ತಿಕ ಮಾಸ ಕೊನೆ ಸೋಮವಾರ: ಬಸವನಗುಡಿ ಕಡಲೆಕಾಯಿ ಪರಿಷೆ ಇಂದು ಆರಂಭ
ಇಂದು ಕಾರ್ತಿಕ ಮಾಸದ ಕೊನೆಯ ಸೋಮವಾರ. ಕಡೆ ಸೋಮವಾರ ಬೆಂಗಳೂರಿನ ಪ್ರಸಿದ್ಧ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ಕಡಲೆಕಾಯಿ ಪರಿಷೆ ಹಲವು ವರ್ಷಗಳಿಂದ ನಡೆದುಕೊಂಡು ಬಂದಿರುವ ಆಚರಣೆ.

‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿ
ಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು.

ಬೆಂಗಳೂರು: ತಡರಾತ್ರಿ ಭಾರೀ ಅಗ್ನಿ ಅವಘಡ, ಪೂಜಾ ಸಾಮಗ್ರಿ ಗೋದಾಮಿನಲ್ಲಿ ಹೊತ್ತಿ ಉರಿದ ಬೆಂಕಿ
ನಗರದ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋದಾಮಿನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

