Basavanna

ಮಲೆಗಳಲ್ಲಿ ಮಧುಮಗಳು ನಂತರ ಬಸವಣ್ಣನವರ ಕುರಿತು 9 ಗಂಟೆಗಳ ನಾಟಕ
ಕುವೆಂಪು ಅವರ ಮಲೆಗಳಲ್ಲಿ ಮಧುಮಗಳು ಕಾದಂಬರಿಯನ್ನು ನಾಟಕಕ್ಕೆ ತಂದು 9 ಗಂಟೆಗಳ ಕಾಲ, 100 ಯಶಸ್ವಿ ಪ್ರದರ್ಶನಗಳನ್ನು ಯಶಸ್ವಿಗೊಳಿಸಿರುವ ರಂಗಕರ್ಮಿ ಸಿ ಬಸವಲಿಂಗಯ್ಯ ಈಗ ಇಂಥಹದ್ದೇ ಒಂದು ನಾಟಕವನ್ನು ಬಸವಣ್ಣನವರ ಕುರಿತು ಯೋಜಿಸಿದ್ದಾರೆ.

ತೆಲಂಗಾಣ ಶಾಲಾ ಪುಸ್ತಕದಲ್ಲಿ ಕ್ರಾಂತಿಯೋಗಿ ಬಸವಣ್ಣನವರ ಜೀವನ ಸಾಧನೆ ಕುರಿತ ಪಠ್ಯ
12ನೇ ಶತಮಾನದ ಸಾಮಾಜಿಕ ಸುಧಾರಕ ಕ್ರಾಂತಿಯೋಗಿ ಬಸವಣ್ಣ ಗಂಡು-ಹೆಣ್ಣನ ಸಮಾನತೆ ಸಾರಿದವರು, ವಚನಗಳ ಮೂಲಕ ತಮ್ಮ ಆದ್ಯಾತ್ಮಿಕ ಅನುಭವ ಹಾಗೂ ಸಲಹೆಗಳನ್ನುು ನೀಡಿದವರು.

ಬಸವಣ್ಣನ ಕಾಲದಲ್ಲಿ ಸಮಾಜ ಬದಲಾವಣೆಗೆ ಪಕ್ವವಾಗಿರಲಿಲ್ಲ. ಆದರೆ...ಈಗ: ಎಸ್ ಎಲ್ ಭೈರಪ್ಪ
ಬಸವಣ್ಣನ ಕಾಲದಲ್ಲಿ ಸಮಾಜ ಬದಲಾವಣೆಗೆ ಪಕ್ವವಾಗಿರಲಿಲ್ಲ. ಈಗ ಶಿಕ್ಷಣ ಸಮಾಜದಲ್ಲಿ ಆ ಪಕ್ವತೆಯನ್ನು ತಂದಿದೆ ಎಂದು ಸಾಹಿತಿ ಎಸ್ ಎಲ್ ಭೈರಪ್ಪ ಹೇಳಿದ್ದಾರೆ.

ವಿಜಯಪುರ: ಬಸವತತ್ವ ಸಂಪ್ರದಾಯದ ಪ್ರಕಾರ 'ವಿಶೇಷ ರೀತಿಯಲ್ಲಿ' ನವಜೋಡಿಗಳ ವಿವಾಹ
ಕಾಲ ಬದಲಾಗಿದೆ, ಹಾಗೆಯೇ ಸಂಸಾರ, ಪತಿ-ಪತ್ನಿಯರ ಬಾಂಧವ್ಯದ ಅರ್ಥ ಸಹ ಬದಲಾಗುತ್ತಿದೆ. ಪಿತೃ ಪ್ರಧಾನವಾಗಿರುವ ಸಾಂಪ್ರದಾಯಿಕ ಆಚರಣೆಗಳನ್ನು ಬಿಟ್ಟು ಹೊಸ ಹಾದಿಯಲ್ಲಿ...

ಬಸವಣ್ಣ, ಸ್ವಾಮಿ ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ: ಕೆಎಸ್ ಭಗವಾನ್
ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರಗತಿಪರ ಚಿಂತಕ ಕೆಎಸ್ ಭಗವಾನ್ ಇದೀಗ ಕಾಯಕ ಯೋಗಿ ಬಸವಣ್ಣ ಮತ್ತು ಸ್ವಾಮಿ ವಿವೇಕಾನಂದರನ್ನು...

ನೀವು ನನ್ನನ್ನು ನೆನೆದದ್ದು ಒಳ್ಳೆಯದು, ಆದರೆ ಬಸವಣ್ಣನವರ ಬೋಧನೆಗಳನ್ನು ಅನುಸರಿಸಿ: ಪ್ರಧಾನಿಗೆ ಸಿಎಂ ಸಿದ್ದು
ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಸತ್ತಿನಲ್ಲಿ 12 ಶತಮಾನದ ಸಾಮಾಜಿಕ ಸುಧಾರಕರಾದ ಬಸವಣ್ಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಮಾತನಾಡಿದ್ದರು...

ಮಹಾನ್ ಮಾನವತಾವಾದಿ ಬಸವಣ್ಣ ಜಯಂತಿ ಆಚರಣೆಗೆ ಪ್ರಧಾನಿ ಮೋದಿ ಚಾಲನೆ
ದಯವೇ ಧರ್ಮದ ಮೂಲವಯ್ಯಾ ಎಂದು ನುಡಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ ಬಸವಣ್ಣ ಜಯಂತಿಯನ್ನು ದೆಹಲಿಯಲ್ಲಿ ಆಚರಿಸಲಾಗಿದೆ...

ವಿವಾದಕ್ಕೆ ಗುರಿಯಾಯ್ತು ಬಸವಣ್ಣ ಲಂಡನ್ ಪುತ್ಥಳಿ
ಲಂಡನ್‍ನ ಥೇಮ್ಸ್ ನದಿ ದಂಡೆಯಲ್ಲಿರುವ ಬಸವಣ್ಣನ ಪುತ್ಥಳಿ ಹಿಂದೆ ವಿವಾದ ಅಂಟಿಕೊಂಡಿದೆ. ಪುತ್ಥಳಿಯ ಕೆಳಭಾಗದಲ್ಲಿ...

ಬಸವಣ್ಣರಿಗೊಂದು ನ್ಯಾಯ, ಕೆಂಪೇಗೌಡರಿಗೊಂದು ನ್ಯಾಯ: ನಂಜಾವ ಧೂತ ಸ್ವಾಮೀಜಿ
ಗದಗದಲ್ಲಿ ಬಸವಣ್ಣನವರ ಬೃಹತ್ ಪ್ರತಿಮೆ ಸ್ಥಾಪಿಸಲಾಗಿದೆ. ಅದರಂತೆ, ರಾಜಧಾನಿಯಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಬೇಕು. ಅವರ ಕುರಿತು ವಸ್ತು ಸಂಗ್ರಹಾಲಯ ಮಾಡಬೇಕು,' ಎಂದು ಗುರುಗುಂಡೇಶ್ವರ...

