Basavara Bommai

ಆತಂಕ ಬೇಡ, ಇಂಧನ ಸರಬರಾಜು ಸ್ಥಿರವಾಗಿದೆ: ಸಂಸದ ಬೊಮ್ಮಾಯಿ ಭರವಸೆ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಇಂಧನ ಸರಬರಾಜು ಕುರಿತು ಆತಂಕಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ.

ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ಮಧ್ಯೆ ಮಾತುಕತೆ ನಡೆಯುತ್ತಿದೆ; ಜು.18ರ ನಂತರ ವಿರೋಧ ಪಕ್ಷ ನಾಯಕನ ಆಯ್ಕೆ: ಬೊಮ್ಮಾಯಿ
ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

