Basavaraj Bommai

ಶ್ರೀರಾಮುಲು ಬಳ್ಳಾರಿ ಹುಲಿಯಲ್ಲ, ಕರ್ನಾಟಕದ ಹುಲಿ; ಅಶೋಕ್ ರೌದ್ರವತಾರ, ನಿಜವಾದ ಗೌಡರ ಪಾತ್ರ ಹೊರಬರ್ತಿದೆ: ಬಸವರಾಜ ಬೊಮ್ಮಾಯಿ
ರಾಜಕೀಯ

ಶ್ರೀರಾಮುಲು ಬಳ್ಳಾರಿ ಹುಲಿಯಲ್ಲ, ಕರ್ನಾಟಕದ ಹುಲಿ; ಅಶೋಕ್ ರೌದ್ರವತಾರ, ನಿಜವಾದ ಗೌಡರ ಪಾತ್ರ ಹೊರಬರ್ತಿದೆ: ಬಸವರಾಜ ಬೊಮ್ಮಾಯಿ

ಮಾಜಿ ಸಚಿವ ಬಿ. ನಾಗೇಂದ್ರ ಅವರ ಹೆಸರನ್ನು ಪದೇಪದೇ ಪ್ರಸ್ತಾಪಿಸಿ, ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ನಾಗೇಂದ್ರನನ್ನು ಬೆಳೆಸಿದ್ದೇ ನೀವು. ಆತ ಈಗ ಭೂತಕಾಲ.

ಕೇಂದ್ರ ಜಲಶಕ್ತಿ ಸಚಿವ CR ಪಾಟೀಲ್ ಜತೆ BJP ಸಂಸದರ ಚರ್ಚೆ: ಸರ್ಕಾರದ ವೈಫಲ್ಯದಿಂದಾಗಿ ತಮಿಳುನಾಡಿನಿಂದ ಒತ್ತಡ- ಬೊಮ್ಮಾಯಿ
ರಾಜ್ಯ

ಕೇಂದ್ರ ಜಲಶಕ್ತಿ ಸಚಿವ CR ಪಾಟೀಲ್ ಜತೆ BJP ಸಂಸದರ ಚರ್ಚೆ: ಸರ್ಕಾರದ ವೈಫಲ್ಯದಿಂದಾಗಿ ತಮಿಳುನಾಡಿನಿಂದ ಒತ್ತಡ- ಬೊಮ್ಮಾಯಿ

ತಮಿಳುನಾಡು ನೀರು ಬಿಡುಗಡೆ ಮಾಡಲು ರಾಜ್ಯದ ಮೇಲೆ ಒತ್ತಡ ಹೇರುತ್ತಿದೆ. ಇದು ದೀರ್ಘಕಾಲದ ವಿವಾದವಾಗಿದ್ದರೂ, ರಾಜ್ಯದ ಪ್ರತಿನಿಧಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯೂಎಂಎ) ಮುಂದೆ ಕರ್ನಾಟಕದ ವಾಸ್ತವಿಕ ಸ್ಥಿತಿ ತೆರೆದಿಡಬೇಕು.

ನೆಹರು ಪ್ರಧಾನಿ ಆಸೆಗಾಗಿ ಭಾರತ ವಿಭಜನೆ ಆಯಿತು: ಬಸವರಾಜ ಬೊಮ್ಮಾಯಿ!
ರಾಜ್ಯ

ನೆಹರು ಪ್ರಧಾನಿ ಆಸೆಗಾಗಿ ಭಾರತ ವಿಭಜನೆ ಆಯಿತು: ಬಸವರಾಜ ಬೊಮ್ಮಾಯಿ!

ದೇಶ ವಿಭಜನೆ ವೇಳೆ ಕಾಂಗ್ರೆಸ್ಸಿನ ನಾಯಕರು ವಿಶೇಷವಾಗಿ ಜವಾಹರಲಾಲ್ ನೆಹರು ವಿಭಜಿತ ಭಾರತದ ಪ್ರಧಾನಮಂತ್ರಿಯಾಗುವಂತಹ ಒಂದು ಮಹದಾಸೆಯಿಂದ, ರಾಜಿ ಪಂಚಾಯಿತಿ ಮಾಡಿ ದೇಶ ವಿಭಜನೆ ಆಯಿತು, ಸ್ವತಂತ್ರ ಬಂತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಮಳೆ ಕೊರತೆ, ಸರ್ಕಾರ ತಕ್ಷಣವೇ ಬರಗಾಲ ಘೋಷಿಸಲಿ- ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ!
ರಾಜ್ಯ

ರಾಜ್ಯದಲ್ಲಿ ಮಳೆ ಕೊರತೆ, ಸರ್ಕಾರ ತಕ್ಷಣವೇ ಬರಗಾಲ ಘೋಷಿಸಲಿ- ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ!

ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!
ರಾಜ್ಯ

ಹಾವೇರಿ ವಿಶ್ವವಿದ್ಯಾಲಯ: ಗೌರವ ಡಾಕ್ಟರೇಟ್ ಸ್ವೀಕರಿಸಲು ಸಂಸದ ಬಸವರಾಜ ಬೊಮ್ಮಾಯಿ ನಕಾರ!

ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!
ರಾಜ್ಯ

'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!

ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು.

ರಾಮ ಬೇರೆಯಲ್ಲ- ಗಾಂಧಿ ಬೇರೆಯಲ್ಲ; ಕಾಂಗ್ರೆಸ್‌ ಒಂದಲ್ಲ ಹಲವು ಬಾರಿ ಮಹಾತ್ಮನನ್ನು ಕೊಲೆ ಮಾಡಿದೆ: ಬಸವರಾಜ ಬೊಮ್ಮಾಯಿ
ರಾಜ್ಯ

ರಾಮ ಬೇರೆಯಲ್ಲ- ಗಾಂಧಿ ಬೇರೆಯಲ್ಲ; ಕಾಂಗ್ರೆಸ್‌ ಒಂದಲ್ಲ ಹಲವು ಬಾರಿ ಮಹಾತ್ಮನನ್ನು ಕೊಲೆ ಮಾಡಿದೆ: ಬಸವರಾಜ ಬೊಮ್ಮಾಯಿ

ರಾಮ ಬೇರೆಯಲ್ಲ, ಮಹಾತ್ಮ ಗಾಂಧಿ ಬೇರೆಯಲ್ಲ. ಗಾಂಧಿ ಅವರ ಆತ್ಮ ರಾಮನ ಹೆಸರು ಹೇಳುತ್ತದೆ. ಗಾಂಧಿ ತಮ್ಮ ಕೊನೆ ಗಳಿಗೆಯಲ್ಲಿ ಅದೇ ಹೆಸರು ಹೇಳಿದ್ದರು. ರಾಮನ ವಿಚಾರವನ್ನೇ ಗಾಂಧೀಜಿ ಅವರು ಅವರ ಜೀವನದುದ್ದಕ್ಕೂ ಪ್ರತಿಪಾದಿಸಿದ್ದರು.

ದ್ವೇಷ ಭಾಷಣ ವಿರುದ್ದ ಕಾನೂನು ಹೋರಾಟ: ಸಿದ್ದರಾಮಯ್ಯ ರಾಜಕಾರಣಕ್ಕೆ ಕಪ್ಪು ಚುಕ್ಕೆ- ಬಸವರಾಜ ಬೊಮ್ಮಾಯಿ
ರಾಜ್ಯ

ದ್ವೇಷ ಭಾಷಣ ವಿರುದ್ದ ಕಾನೂನು ಹೋರಾಟ: ಸಿದ್ದರಾಮಯ್ಯ ರಾಜಕಾರಣಕ್ಕೆ ಕಪ್ಪು ಚುಕ್ಕೆ- ಬಸವರಾಜ ಬೊಮ್ಮಾಯಿ

ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ ಅಂತ ಭಾವನೆ ಬರುತ್ತಿದೆ. ಸರ್ಕಾರ ಯಾವುದೇ ಅಭಿವೃದ್ದಿ ಕೆಲಸ ಮಾಡದೇ ಎಲ್ಲ ರಂಗದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ದೀನ ದಲಿತರ ಹಣವನ್ನು ಲಪಟಾಯಿಸಿರುವ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಮುಂದಾಗಿದೆ.

News headlines 05-11-2025 | ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ, ಹೆದ್ದಾರಿ ತಡೆ; ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಆತ್ಮಹತ್ಯೆ; KMF: ನಂದಿನಿ ತುಪ್ಪದ ದರ 90 ರೂ ಏರಿಕೆ
ರಾಜ್ಯ

News headlines 05-11-2025 | ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ, ಹೆದ್ದಾರಿ ತಡೆ; ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಆತ್ಮಹತ್ಯೆ; KMF: ನಂದಿನಿ ತುಪ್ಪದ ದರ 90 ರೂ ಏರಿಕೆ