Basavaraj Bommai

ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್, ಅನಿಲ್ ಕುಮಾರ್ ಬಿಜೆಪಿ ಸೇರ್ಪಡೆ
ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶೀಘ್ರದಲ್ಲೇ ವೈಜ್ಞಾನಿಕ ಪ್ರಾಧಿಕಾರ ರಚನೆ: ಸಿಎಂ ಬೊಮ್ಮಾಯಿ
ಶೀಘ್ರದಲ್ಲೇ ವೈಜ್ಞಾನಿಕ ಪ್ರಾಧಿಕಾರ ರಚನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಮಿತಿ ರಚನೆಯಲ್ಲಿ ವಿಳಂಬ, ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಕರಿಛಾಯೆ
ಮುಂದಿನ ವರ್ಷ ಜನವರಿ 6 ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ...

ಶೀಘ್ರದಲ್ಲೇ ದೆಹಲಿಗೆ ಪ್ರಯಾಣ, ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಕಾದು ನೋಡಿ: ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದ ಕಸರತ್ತು ಕುರಿತು ಚರ್ಚಿಸಲು ಬಿಜೆಪಿ ಹೈಕಮಾಂಡ್ ಅನ್ನು ಭೇಟಿ ಮಾಡಲು ಶೀಘ್ರದಲ್ಲೇ ದೆಹಲಿಗೆ ತೆರಳುವುದಾಗಿ ಹೇಳಿದ್ದು, ಆದರೆ, ಇದು ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದನ್ನು ಕಾದುನೋಡಿ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೆ ಬಿಜೆಪಿ ರಣತಂತ್ರ: ಹೊರರಾಜ್ಯಗಳ ನಾಯಕರ ನಿಯೋಜನೆ; ಕೇಂದ್ರ ನಾಯಕರ ಆಜ್ಞೆಯಂತೆ ಮೀಸಲಾತಿ ದಾಳ!
2023ರ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ನಡೆಯಲಿದೆ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟನೆ ನೀಡಿದೆ.

ದೇಶದ ಬಗ್ಗೆ ಏನೂ ತಿಳಿಯದ ರಾಹುಲ್ ಗಾಂಧಿ ಪ್ರಧಾನಿಯಾಗಲು ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ
ರಾಹುಲ್ಗಾಂಧಿ ಪ್ರಧಾನಿಯಲ್ಲ ಮುಂದೆಯೂ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.

ಎಷ್ಟು ಮಂದಿ ಅಹಿಂದ ಮತದಾರರು ತಮ್ಮೊಂದಿಗಿದ್ದಾರೆ ಎಂದು ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿಎಂ ಬೊಮ್ಮಾಯಿ
ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರುದ್ಧ ಇಲ್ಲ ಎಂದು ಬೊಮ್ಮಾಯಿ ಹೇಳಿದರು. ತಮ್ಮ ಸರ್ಕಾರ ಎಸ್ಸಿ/ಎಸ್ಟಿ ಮೀಸಲಾತಿಯನ್ನು ಹೆಚ್ಚಿಸುತ್ತಿರುವುದಾಗಿ ತಿಳಿಸಿದರು.

ಸಿಎಂ ಕಾರ್ಯವೈಖರಿಗೆ ಕೇಂದ್ರದ ಬಿಜೆಪಿ ನಾಯಕರು ಖುಷ್; ಮುಂಬರುವ ಚುನಾವಣೆಯಲ್ಲಿ ಬೊಮ್ಮಾಯಿ ಅವರೇ ಸಿಎಂ ಅಭ್ಯರ್ಥಿ
ಬಿಜೆಪಿಯ ಕೇಂದ್ರ ನಾಯಕತ್ವವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಯಿಂದ ಸಂತಸಗೊಂಡಿದೆ ಮತ್ತು ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾನುವಾರ ಹೇಳಿದ್ದಾರೆ.

ಮುಂಬೈ-ಕರ್ನಾಟಕದ ಭಾಗದ ಅಭಿವೃದ್ದಿಯಲ್ಲಿ ಪ್ರಭಾಕರ್ ಕೋರೆ ಪ್ರಮುಖ ಪಾತ್ರ: ಸಿಎಂ ಬೊಮ್ಮಾಯಿ
ಮುಂಬೈ-ಕರ್ನಾಟಕದ ಭಾಗದ ಅಭಿವೃದ್ದಿಯಲ್ಲಿ ಪ್ರಭಾಕರ್ ಕೋರೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

