Basavaraj Bommai

ಬೆಂಗಳೂರನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಕ್ರಮ: ಸಿಎಂ ಬೊಮ್ಮಾಯಿ
ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.

ಕನ್ನಡಿಗರ ರಕ್ಷಣೆ ನಮ್ಮ ಹೊಣೆ, 'ಮಹಾ' ಸರ್ಕಾರದೊಂದಿಗೆ ಗೃಹ ಕಾರ್ಯದರ್ಶಿ, ಡಿಜಿ ಮಾತುಕತೆ: ಸಿಎಂ ಬೊಮ್ಮಾಯಿ
ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ರಕ್ಷಣೆ ನಮ್ಮ ಸರ್ಕಾರದ ಹೊಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

ಬೆಳಗಾವಿಯಿಂದ ವಾರಣಾಸಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ
ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ...

ಸದ್ಯಕ್ಕೆ ಸಂಪುಟ ವಿಸ್ತರಣೆಯಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟ ಸಂದೇಶ
ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೊದಲ ಓಮಿಕ್ರಾನ್ ರೋಗಿ ರಾಜ್ಯದಿಂದ ಪರಾರಿ: ತನಿಖೆಗೆ ಸಿಎಂ ಬೊಮ್ಮಾಯಿ ಸರ್ಕಾರ ಆದೇಶ
ಓಮಿಕ್ರಾನ್ ರೂಪಾಂತರಿ ತಗುಲಿರುವ ಮೊದಲ ರೋಗಿಯು ರಾಜ್ಯದಿಂದ ಪರಾರಿಯಾಗಿದ್ದಾನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ.

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ: ಕೇಂದ್ರ ಸಚಿವರುಗಳ ಭೇಟಿ; ರಾಜ್ಯಕ್ಕೆ ಲಸಿಕೆ ಬೂಸ್ಟರ್ ಡೋಸ್ ನೀಡುವ ಕುರಿತು ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಜಲಶಕ್ತಿ, ಆರೋಗ್ಯ ಹಾಗೂ ಕಾನೂನು ಸಚಿವರನ್ನು ಭೇಟಿ ಮಾಡಿದರು.

ಓಮಿಕ್ರಾನ್ ಆತಂಕ: ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ, ಹೊಸ ಮಾರ್ಗಸೂಚಿ ಬಿಡುಗಡೆ
ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಆಂತಕ ಎದುರಾಗಿದ್ದು, ರೂಪಾಂತರಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸರ್ಕಾರ ವಜಾ ಮಾಡುವಂತೆ ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ: ಸಿಎಂ ಬೊಮ್ಮಾಯಿ
ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವುದು ಹಾಸ್ಯಾಸ್ಪದವಾಗಿದೆ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್

ಹಂಪಿ ಪ್ರವಾಸಿ ಮಾರ್ಗದರ್ಶಿಗಳಿಗೆ ಸಂಭಾವನೆ, ಸಾಮಾಜಿಕ ಭದ್ರತೆ ಕೋರಿ ಸಿಎಂಗೆ ಪತ್ರ ಅಭಿಯಾನ!
ಹಂಪಿಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳು ಮಾಸಿಕ ಗೌರವಧನ ನೀಡಬೇಕು ಎಂದು ಆಗ್ರಹಿಸಿ ಗೈಡ್ ಗಳು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಚಳವಳಿ ಆರಂಭಿಸಿದ್ದಾರೆ.

