Basavaraj Bommai

ಅಧಿಕಾರಕ್ಕೆ ಬೊಮ್ಮಾಯಿ, ಪ್ರಚಾರಕ್ಕೆ ಯಡಿಯೂರಪ್ಪ: ಇದು ಬಿಜೆಪಿ ಕಾರ್ಯತಂತ್ರ!
ರಾಜಕೀಯ

ಅಧಿಕಾರಕ್ಕೆ ಬೊಮ್ಮಾಯಿ, ಪ್ರಚಾರಕ್ಕೆ ಯಡಿಯೂರಪ್ಪ: ಇದು ಬಿಜೆಪಿ ಕಾರ್ಯತಂತ್ರ!

ಕರ್ನಾಟಕದಲ್ಲಿ ಬಿಜೆಪಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭವಿಷ್ಯದ ನಾಯಕನನ್ನಾಗಿ ಬಿಂಬಿಸುತ್ತಿರುವ ಬಿಜೆಪಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಅಮಿತ್ ಶಾ ಘೋಷಣೆ
ರಾಜ್ಯ

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಅಮಿತ್ ಶಾ ಘೋಷಣೆ

ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಕಳೆದ ವರ್ಷದ ನಿಯಮದಂತೆ ಈ ಬಾರಿ ಗಣೇಶಾಚರಣೆ: ಸಿಎಂ ಬೊಮ್ಮಾಯಿ
ರಾಜ್ಯ

ಕಳೆದ ವರ್ಷದ ನಿಯಮದಂತೆ ಈ ಬಾರಿ ಗಣೇಶಾಚರಣೆ: ಸಿಎಂ ಬೊಮ್ಮಾಯಿ

ಕಳೆದ ವರ್ಷ ನೀಡಲಾಗಿದ್ದ ನಿಯಮದಂತೆ ಈ ಬಾರಿಯೂ ಗಣೇಶ ಹಬ್ಬಾಚರಣೆಗೆ ಅನುಮತಿ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಕಡತ ವಿಲೇವಾರಿಗೆ ನೋಡೆಲ್ ಅಧಿಕಾರಿಗಳ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಕಡತ ವಿಲೇವಾರಿಗೆ ನೋಡೆಲ್ ಅಧಿಕಾರಿಗಳ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ

ನ್ಯಾಯಾಲಯದಲ್ಲಿ ಮೊಕದ್ದಮೆ ಇರುವ ಕಾರಣ ಕಡತ ವಿಲೇವಾರಿಯಾಗದೇ ಇರುವ ಇಲಾಖೆಗಳಲ್ಲಿ ಕಡತ ವಿಲೇವಾರಿಗೆ ರಾಜ್ಯ ಸರ್ಕಾರ ನೋಡೆಲ್ ಅಧಿಕಾರಿಗಳನ್ನು ನೇಮಿಸುತ್ತಿದೆ...

ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ
ರಾಜ್ಯ

ಆಲಮಟ್ಟಿ ಡ್ಯಾಂ 524 ಅಡಿಗೆ ಎತ್ತರಿಸಲು ಕ್ರಮ: ಸಿಎಂ ಬೊಮ್ಮಾಯಿ

ಕೃಷ್ಣಾ ಮೇಲ್ದಂಡೆ ಯೋಜನೆಯಡಿ‌ ಆಲಮಟ್ಟಿ ಜಲಾಶಯವನ್ನು 524 ಅಡಿಗೆ ಏರಿಕೆ ಮಾಡಲು ತಜ್ಞರ ತಂಡದ ಜತೆ ದೆಹಲಿಯಲ್ಲಿ ಚರ್ಚಿಸುತ್ತೇನೆ. ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಆದಷ್ಟು ಬೇಗ ನೋಟಿಫಿಕೇಷನ್ ಮಾಡಲು ಕ್ರಮ...

ಜಿಎಸ್ ಟಿ ಪರಿಹಾರ ಇನ್ನೂ 3 ವರ್ಷ ಮುಂದುವರೆಸಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಬೊಮ್ಮಾಯಿ ಮನವಿ
ರಾಜ್ಯ

ಜಿಎಸ್ ಟಿ ಪರಿಹಾರ ಇನ್ನೂ 3 ವರ್ಷ ಮುಂದುವರೆಸಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಬೊಮ್ಮಾಯಿ ಮನವಿ

ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸಬೇಕು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ
ರಾಜ್ಯ

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ...

ನಾಳೆ ಸಿಎಂ ದೆಹಲಿಗೆ; ಸಾಂದರ್ಭಿಕವಾಗಿ ಸಂಪುಟದಲ್ಲಿ ಬಾಕಿ ಉಳಿದಿರುವ ಸ್ಥಾನಗಳ ಭರ್ತಿ ಎಂದ ಬೊಮ್ಮಾಯಿ
ರಾಜ್ಯ

ನಾಳೆ ಸಿಎಂ ದೆಹಲಿಗೆ; ಸಾಂದರ್ಭಿಕವಾಗಿ ಸಂಪುಟದಲ್ಲಿ ಬಾಕಿ ಉಳಿದಿರುವ ಸ್ಥಾನಗಳ ಭರ್ತಿ ಎಂದ ಬೊಮ್ಮಾಯಿ

ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರು ನಾಳೆ ದೆಹಲಿಗೆ ಭೇಟಿ ನೀಡಲಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕನ್ನಡಿಗರ ಪ್ರಾಣಹಾನಿ ಬಗ್ಗೆ ಮಾಹಿತಿ ಇಲ್ಲ; ವಿವಿಧೆಡೆ ಸಿಲುಕಿರುವವರ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿ
ರಾಜ್ಯ

ಅಫ್ಘಾನಿಸ್ತಾನದಲ್ಲಿ ಕನ್ನಡಿಗರ ಪ್ರಾಣಹಾನಿ ಬಗ್ಗೆ ಮಾಹಿತಿ ಇಲ್ಲ; ವಿವಿಧೆಡೆ ಸಿಲುಕಿರುವವರ ಮಾಹಿತಿ ಸಂಗ್ರಹ: ಸಿಎಂ ಬೊಮ್ಮಾಯಿ

ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಕನ್ನಡಿಗರು ಸಿಲುಕಿದ್ದಾರೆಂಬ ನಿಖರ ಮಾಹಿತಿಯಾಗಲೀ, ಕನ್ನಡಿಗರಿಗೆ ಪ್ರಾಣಹಾನಿ ಆಗಿರುವ ಬಗ್ಗೆಯಾಗಲೀ ಸರ್ಕಾರಕ್ಕೆ ಇನ್ನೂ ಯಾವುದೆ ಮಾಹಿತಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.