Basavaraj Bommai

“ಜನಪೀಡಕ ಸರ್ಕಾರ” ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ಎರಡು ವರ್ಷದ ಬಿಜೆಪಿ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್ ಗುರುವಾರ “ಜನಪೀಡಕ ಸರ್ಕಾರ” ಎಂಬ ಕಿರುಹೊತ್ತಿಗೆ ಬಿಡುಗಡೆ ಮಾಡಿ ಭ್ರಷ್ಟಾಚಾರ, ಅದಕ್ಷತೆ, ಆರಾಜಕತೆ, ದುರಾಡಳಿತ ಎರಡು ವರ್ಷದ ಸಾಧನೆಗಳು ಎಂದು ಟೀಕಿಸಿದೆ.

'ಕೇಂದ್ರ ನಾಯಕರೊಂದಿಗಿನ ಮೊದಲ ಭೇಟಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ': ಸಿಎಂ ಬೊಮ್ಮಾಯಿ
ದೆಹಲಿಯಲ್ಲಿ ಕೇಂದ್ರ ನಾಯಕರೊಂದಿಗಿನ ಮೊದಲ ಭೇಟಿಯ ವೇಳೆ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸುವುದಿಲ್ಲ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಕೋವಿಡ್ ಮತ್ತು ಪ್ರವಾಹ ನಿರ್ವಹಣೆಗೆ ತಮ್ಮ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ
ಪ್ರಸ್ತುತ ನಮ್ಮ ಮೊದಲ ಆದ್ಯತೆ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಎಂದು ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾನು ಎಷ್ಟೇ ಮೇಲೆ ಹೋದರೂ ನಿಮ್ಮ ಬಸವರಾಜನೇ: ಮುಖ್ಯಮಂತ್ರಿ ಬೊಮ್ಮಾಯಿ ಮಾತು ಕೇಳಿ ಪುಳಕಿತರಾದ ಅಭಿಮಾನಿಗಳು
ನಾನು ಎಷ್ಟೇ ಮೇಲೆ ಹೋದರೂ ನಾನು ನಿಮ್ಮ ಬಸಣ್ಣನೇ’ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾತು ಕೇಳಿದ ಶಿಗ್ಗಾವಿ-ಸವಣೂರು ವಿಧಾನಸಭಾ ಕ್ಷೇತ್ರದಿಂದ ಬಂದಿದ್ದ ಅವರ ಅಭಿಮಾನಿಗಳು ಪುಳಕಿತರಾದರು.

ಬಸವರಾಜ ಬೊಮ್ಮಾಯಿ ಬಿಜೆಪಿ ಆಯ್ಕೆಯೋ - ಬಿ ಎಸ್ ವೈ ಆಯ್ಕೆಯೋ…?
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪದಗ್ರಹಣ ಮಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಒಂದು ರೀತಿಯಲ್ಲಿ ತೆರೆಗೆ ಸರಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕವೇ ನೂತನ ಸಂಪುಟ ರಚನೆ: ಆರ್.ಅಶೋಕ್
ಸಚಿವ ಸಂಪುಟ ರಚನೆ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದು, ಪ್ರಧಾನಿ ಭೇಟಿ ಬಳಿಕವೇ ಸಂಪುಟ ರಚನೆಯಾಗಲಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ರಾಜ್ಯಕ್ಕೆ ನೂತನ ಸಾರಥಿ: ಬಸವ'ರಾಜ' ಬೊಮ್ಮಾಯಿಗೆ ಸಿಎಂ ಪಟ್ಟ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಜುಲೈ 28, 2021ರ ಬುಧವಾರ ಪ್ರಮಾಣ ವಚನ ಸ್ವೀಕರಿಸಿಕೊಂಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪದಗ್ರಹಣದ ಚಿತ್ರಗಳು.

ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸೇರಲು ಆಕಾಂಕ್ಷಿಗಳ ಕಸರತ್ತು?
ದೆಹಲಿ ನಾಯಕರ ಜೊತೆ ಸಂಪರ್ಕ ಹೊಂದಿರುವ ಹಲವು ಬಿಜೆಪಿ ಮುಖಂಡರು ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಕಸರತ್ತು ನಡೆಸಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

