Basavaraj Bommai

ಬೊಮ್ಮಾಯಿ ಪದಗ್ರಹಣದ ನಂತರ ಸಂಪುಟ ಪುನಾರಚನೆ: ಬಿಎಸ್ ವೈ ನಿಷ್ಠರು- ಹಿರಿಯ ಬಿಜೆಪಿ ನಾಯಕರಿಗೆ ಕೊಕ್?
ರಾಜಕೀಯ

ಬೊಮ್ಮಾಯಿ ಪದಗ್ರಹಣದ ನಂತರ ಸಂಪುಟ ಪುನಾರಚನೆ: ಬಿಎಸ್ ವೈ ನಿಷ್ಠರು- ಹಿರಿಯ ಬಿಜೆಪಿ ನಾಯಕರಿಗೆ ಕೊಕ್?

61 ವರ್ಷದ ಬಸವರಾಜ ಬೊಮ್ಮಾಯಿ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಇದರ ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದ ಕೆಲ ಹಿರಿಯ ನಾಯಕರಿಗೆ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿದೆಯೇ ಇಲ್ಲವೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿರುಪರಿಚಯ
ರಾಜಕೀಯ

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿರುಪರಿಚಯ

ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದು, ಮಾಜಿ ಸಿಎಂ ದಿವಂಗತ ಎಸ್ ಆರ್ ಬೊಮ್ಮಾಯಿ ಪುತ್ರರೂ ಕೂಡ ಆಗಿರುವ ಬಸವರಾಜ ಬೊಮ್ಮಾಯಿ ಅವರ ಕಿರುಪರಿಚಯ ಇಲ್ಲಿದೆ.

ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ; ಕರ್ನಾಟಕ ಸೇರಿ 5 ರಾಜ್ಯದಲ್ಲಿ ಸಿಎಂ ಮಕ್ಕಳೇ ಸಿಎಂ!!
ರಾಜಕೀಯ

ಕರ್ನಾಟಕದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ; ಕರ್ನಾಟಕ ಸೇರಿ 5 ರಾಜ್ಯದಲ್ಲಿ ಸಿಎಂ ಮಕ್ಕಳೇ ಸಿಎಂ!!

ಬಿಎಸ್ ಯಡಿಯೂರಪ್ಪ ರಾಜಿನಾಮೆಯಿಂದಾಗಿ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಎಸ್ ಆರ್ ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಆಯ್ಕೆಯಾಗಿದ್ದು, ಆ ಮೂಲಕ ದೇಶದಲ್ಲಿ ಕರ್ನಾಟಕ ಸೇರಿ 5 ರಾಜ್ಯದಲ್ಲಿ ಮಾಜಿ ಸಿಎಂಗಳ ಮಕ್ಕಳೇ  ಮುಖ್ಯಮಂತ್ರಿಯಾದಂತಾಗಿದೆ.

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಬುಧವಾರ ಪದಗ್ರಹಣ 
ರಾಜ್ಯ

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ಬುಧವಾರ ಪದಗ್ರಹಣ 

ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. 

ಬೊಮ್ಮಾಯಿ ನೂತನ ಸಿಎಂ: ತಂದೆ- ಮಗ ಮುಖ್ಯಮಂತ್ರಿಯಾದ ಎರಡನೇ ರಾಜಕೀಯ ಕುಟುಂಬ
ರಾಜಕೀಯ

ಬೊಮ್ಮಾಯಿ ನೂತನ ಸಿಎಂ: ತಂದೆ- ಮಗ ಮುಖ್ಯಮಂತ್ರಿಯಾದ ಎರಡನೇ ರಾಜಕೀಯ ಕುಟುಂಬ

ಮುಖ್ಯಮಂತ್ರಿ ಹುದ್ದೆಗೆ ನೇಮಕವಾಗಿರುವ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ, ಎಸ್ .ಆರ್.ಬೊಮ್ಮಾಯಿಯವರ ಪುತ್ರ. ಇದರ ಜೊತೆಗೆ ತಂದೆ, ಮಗ ಮುಖ್ಯಮಂತ್ರಿಯಾದ ರಾಜ್ಯದ ಎರಡನೇ ರಾಜಕೀಯ ಕುಟುಂಬ...

ಪ್ರಧಾನಿ ನಾಯಕತ್ವದಡಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ- ಯಡಿಯೂರಪ್ಪ
ರಾಜಕೀಯ

ಪ್ರಧಾನಿ ನಾಯಕತ್ವದಡಿ ಬೊಮ್ಮಾಯಿ ದಕ್ಷತೆಯಿಂದ ಕೆಲಸ- ಯಡಿಯೂರಪ್ಪ

ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ನಿರ್ಗಮಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದಿಲ್ಲ: ಬಸವರಾಜ ಬೊಮ್ಮಾಯಿ
ರಾಜಕೀಯ

ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪವಾಗುತ್ತಿರುವ ಬಗ್ಗೆ ಮಾಧ್ಯಮಗಳಿಂದಲೇ ನನಗೆ ತಿಳಿದುಬಂದಿದೆಯೇ ಹೊರತು ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳಿಲ್ಲ ಎಂದು ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ
ರಾಜಕೀಯ

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ: ಸಚಿವ ಬಸವರಾಜ ಬೊಮ್ಮಾಯಿ

ನಾಯಕತ್ವ ಬದಲಾವಣೆ ವಿಚಾರ ಕೇವಲ ಊಹಾಪೋಹವಷ್ಟೇ, ಯಾವುದೂ ಅಧಿಕೃತವಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. 

ಯಾರು ಹಿತವರು ಮೂವರೊಳಗೆ? ಬಿಎಲ್ ಸಂತೋಷ್, ಸಿಟಿ ರವಿ, ಜೋಶಿ; ಯಡಿಯೂರಪ್ಪ ಹಾಟ್ ಫೆವರಿಟ್ ಬೊಮ್ಮಾಯಿ!
ರಾಜಕೀಯ

ಯಾರು ಹಿತವರು ಮೂವರೊಳಗೆ? ಬಿಎಲ್ ಸಂತೋಷ್, ಸಿಟಿ ರವಿ, ಜೋಶಿ; ಯಡಿಯೂರಪ್ಪ ಹಾಟ್ ಫೆವರಿಟ್ ಬೊಮ್ಮಾಯಿ!

ಜುಲೈ 26ಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಕೇಂದ್ರ ನಾಯಕರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೋ ಇಲ್ಲವೋ ಎಂಬುದು ಕೇಂದ್ರ ಬಿಜೆಪಿ ನಾಯಕರ ನಿರ್ಧಾರದ ಮೇಲೆ ಅವಲಂಬಿತವಾಗಿದೆ.