Basavaraj Bommai

ಡಿಜೆ ಹಳ್ಳಿ ಗಲಭೆ ಪ್ರಕರಣ ಜಿಲ್ಲಾ ಮ್ಯಾಜಿಸ್ಟ್ರೇಟ್ ರಿಂದ ತನಿಖೆಗೆ ಮುಖ್ಯಮಂತ್ರಿ ನೇತೃತ್ವದ ಸಭೆ ತೀರ್ಮಾನ: ಬಸವರಾಜ್ ಬೊಮ್ಮಾಯಿ
ಡಿಜೆ ಹಳ್ಳಿ ಗಲಭೆ ಪ್ರಕರಣವನ್ನು ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲು ನಿರ್ಧಾರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು ಹಿಂಸಾಚಾರದಲ್ಲಿ ಆಸ್ತಿ ನಷ್ಟ, ಗಲಭೆಕೋರರಿಂದಲೇ ವಸೂಲಿ: ಬಸವರಾಜ ಬೊಮ್ಮಾಯಿ
ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿದಂತೆ ಸುಪ್ರೀಂ ಕೋರ್ಟ್ ಆದೇಶದಂತೆ ಆಸ್ತಿ ನಷ್ಟ ಮಾಡಿದ ಗಲಭೆಕೋರರ ಆಸ್ತಿ ಜಪ್ತಿ ಮಾಡುವುದಾಗಿ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ, 1.25 ಕೋಟಿ ರೂ. ಮೌಲ್ಯದ ವಸ್ತು ವಶ: ಬಹುಮಾನ ಘೋಷಿಸಿದ ಸಚಿವ ಬೊಮ್ಮಾಯಿ
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧನಕ್ಕೊಳಪಡಿಸಿದ್ದು, ರೂ.1.25 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಬುಧವಾರ ಮಾಹಿತಿ ನೀಡಿದ್ದಾರೆ.

ಉಗ್ರರ ಚಟುವಟಿಕೆ ಮಟ್ಟಹಾಕಲು ಎನ್ಐಎಯೊಂದಿಗೆ ಸಂಪರ್ಕ: ಬಸವರಾಜ ಬೊಮ್ಮಾಯಿ
ಐಸಿಸ್ ಸೇರಿ ಇತರೆ ಸಂಘಟನೆಗಳ ಉಗ್ರರ ಚಟುವಟಿಕೆಗಳನ್ನು ಕಟ್ಟಿಹಾಕಲು ನಾವೂ ಪಣತೊಟ್ಟಿದ್ದೇವೆ. ಹೀಗಾಗಿ ರಾಷ್ಟ್ರೀಯ ತನಿಖಾ ದಳ ಎನ್ಐಎದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯಮಾಡಿಕೊಳ್ಳುತ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪೊಲೀಸ್ ಬಲಪ್ರಯೋಗ ಬಳಕೆಗೆ ಅವಕಾಶ ನೀಡಬೇಡಿ: ಬೊಮ್ಮಾಯಿ ಎಚ್ಚರಿಕೆ
ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಒಂದು ವಾರದ ಲಾಕ್‌ಡೌನ್ ಮಂಗಳವಾರ ರಾತ್ರಿ 8 ಗಂಟೆಯಿಂದ ಅನುಷ್ಠಾನಕ್ಕೆ ಬಂದಿದ್ದು, ಜನಜೀವನ ಬಹುತೇಕ ಸ್ತಬ್ಧಗೊಂಡಿದೆ.

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವುದಿಲ್ಲ,ಬೆಂಗಳೂರು ಬಿಟ್ಟು ಊರಿಗೆ ತೆರಳಬೇಡಿ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ
ರಾಜ್ಯದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಜನತೆ ಆತಂಕ ಪಡುವ ಅಗತ್ಯವಿಲ್ಲ, ಹಾಗೆಯೇ ಬೆಂಗಳೂರು ತೊರೆಯಬೇಡಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜನತೆಗೆ ಮನವಿ ಮಾಡಿದ್ದಾರೆ.

ಕೋವಿಡ್-19; ಮೃತ ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ: ಬಸವರಾಜ ಬೊಮ್ಮಾಯಿ
ಕೋವಿಡ್-19ನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪೊಲೀಸರಿಗೆ ಐದು ಕೋವಿಡ್-19 ಆಸ್ಪತ್ರೆ ಮೀಸಲು: ಬಸವರಾಜ ಬೊಮ್ಮಾಯಿ
ಕೊರೋನಾ ವಾರಿಯರ್ ಸಿಲಿಕಾನ್ ಸಿಟಿ ಪೊಲೀಸರಲ್ಲಿ ಇತ್ತೀಚೆಗೆ ಕೊರೋನಾ ಸೋಂಕು ಹೆಚ್ಚಾಗಿ ಕಾಣುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸಿಬ್ಬಂದಿಗಾಗಿ ಐದು ಖಾಸಗಿ ಆಸ್ಪತ್ರೆಗಳನ್ನು ಕಾಯ್ದಿರಿಸುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಯಡಿಯೂರಪ್ಪ ಅವರ ತಾಕತ್ತು ಏನು ಎಂಬುದನ್ನು ಮೂರು ನಾಲ್ಕು ಬಾರಿ ಸಾಬೀತುಪಡಿಸಿದ್ದಾರೆ: ಬೊಮ್ಮಾಯಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತಾಕತ್ತು ಏನು ಎಂಬುದನ್ನು ಮೂರು ನಾಲ್ಕು ಬಾರಿ ಸಾಬೀತುಪಡಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

