Basavaraj Bommai

ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌ಐಆರ್: ಬೊಮ್ಮಾಯಿ
ದೆಹಲಿಯ ನಿಜಾಮುದ್ದೀನ್ ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಹಾವೇರಿ ಕೊರೋನಾ ಸೋಂಕು ಮುಕ್ತ ಜಿಲ್ಲ: ಬಸವರಾಜ ಬೊಮ್ಮಾಯಿ
ರಾಜ್ಯದ ಇತರ ಜಿಲ್ಲೆಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿದ್ದರೂ, ಹಾವೇರಿ ಜಿಲ್ಲೆಯಲ್ಲಿ ಒಂದೂ ದೃಢಪಟ್ಟಿಲ್ಲ. ಹಾಗಾಗಿ ಸೋಂಕು ಮುಕ್ತ ಜಿಲ್ಲೆ ಎಂಬ ಖ್ಯಾತಿಗೆ ಜಿಲ್ಲೆ ಪಾತ್ರವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನೆ ತಡೆದ ಪೊಲೀಸರು: ಯಾರು ನೀವು ಎಂದು ಪ್ರಶ್ನೆ!
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ತಡೆದ ಪೊಲೀಸರು ನೀವು ಯಾರು ಎಂದು ಪ್ರಶ್ನೆ ಮೇಲೆ ಪ್ರಶ್ನೆ ಕೇಳಿ ಮುಜುಗರ ಉಂಟು ಮಾಡಿದ ಸನ್ನಿವೇಶ ನಡೆದಿದೆ.

ಲಾಕ್ ಡೌನ್ ವಿಸ್ತರಣೆ ಕುರಿತು ಶೀಘ್ರ ತೀರ್ಮಾನ: ಬಸವರಾಜ ಬೊಮ್ಮಾಯಿ
ಕೊರೋನಾ ವೈರಸ್ ನಿಯಂತ್ರಣ ಕುರಿತು ಹೇರಲಾಗಿರುವ ಲಾಕ್ ಡೌನ್ ವಿಸ್ತರಿಸಬೇಕೆ ಅಥವಾ ಬೇಡವೇ ಎನ್ನುವ ಕುರಿತು ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ರೆ ಮಾಸ್ ಕ್ವಾರಂಟೈನ್ ಶಿಕ್ಷೆ: ಬಸವರಾಜ ಬೊಮ್ಮಾಯಿ ಎಚ್ಚರಿಕೆ!
ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿದರೆ ಅಂತಹವರು ಮಾಸ್ ಕ್ವಾರಂಟೈನ್ ಶಿಕ್ಷೆ ಎದುರಿಸಬೇಕಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ವೈರಸ್ ಸಿಂಪಡಿಕೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ: ಗೃಹ ಸಚಿವ ಬಸವರಾಜ ಬೊಮ್ಮಾಯಿ
ಕೊರೊನಾ ವೈರಸ್ ತಡೆಯಲು ಔಷಧಿ ಸಿಂಪಡಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಇಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವಕ ಸಾವು ಪ್ರಕರಣ; ಬಸ್ ಮಾಲೀಕರ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ
ಹೃದಯಾಘಾತಕ್ಕೊಳಗಾದ ಯುವಕನಿಗೆ ಚಿಕಿತ್ಸೆ ಕೊಡಿಸದೆ ಮಾರ್ಗ ಮಧ್ಯೆದಲ್ಲೇ ಆತನ ಸಾವಿಗೆ ಕಾರಣರಾದ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ಅಗ್ರಿಗೋಲ್ಡ್ ಸಂಸ್ಥೆಯ ನಿರ್ದೇಶಕರ ಆಸ್ತಿ ಜಪ್ತಿ ಮಾಡಿ ಠೇವಣಿದಾರರಿಗೆ ಹಣ ವಾಪಸ್: ಬೊಮ್ಮಾಯಿ
ಅಗ್ರಿಗೋಲ್ಡ್ ಹಗರಣದಲ್ಲಿ ಠೇವಣಿದಾರರಿಗೆ ಹಣ ವಾಪಸ್ಸು ಕೊಡಿಸಲು ಸಂಸ್ಥೆಯ ನಿರ್ದೇಶಕರ ವೈಯಕ್ತಿಕ ಆಸ್ತಿಗಳನ್ನು ಜಪ್ತಿ ಮಾಡುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಜಿ ಕೆಟಗರಿ ನಿವೇಶನದ ನಿರೀಕ್ಷೆಯಲ್ಲಿ ಬಸವರಾಜ್ ಬೊಮ್ಮಾಯಿ, ಎಂಬಿ ಪಾಟೀಲ್ ಸೇರಿ 90 ಶಾಸಕರು!
ನಗರದಲ್ಲಿ ಜಿ ದರ್ಜೆಯ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಿವೇಶನ ಪಡೆಯುವ 90 ಶಾಸಕರಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮಾಜಿ ಗೃಹ ಸಚಿವರಾದ ಎಂ ಬಿ ಪಾಟೀಲ್, ಡಾ ಜಿ ಪರಮೇಶ್ವರ್ ಅವರ ಹೆಸರುಗಳೂ ಇವೆ.

