Basavaraj Bommai

ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ರಾಜ್ಯ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ: ಬಸವರಾಜ ಬೊಮ್ಮಾಯಿ
ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆ ಅಗತ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ಜಾತಿ ಗಣತಿ ವರದಿಯು ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲ; ಆರ್ಥಿಕ ಸಂಕಷ್ಟದತ್ತ ಸಾಗುತ್ತಿದೆ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ
7ನೇ ವೇತನ ಆಯೋಗದ ವರದಿ ಜಾರಿಯಾದರೆ ಇನ್ನೂ 20 ಸಾವಿರ ಕೋಟಿ ರು ಬೇಕಾಗುತ್ತದೆ. ಬಜೆಟ್‌ನಲ್ಲಿ ಅದಕ್ಕೆ ಹಣ ಇಟ್ಟಿಲ್ಲ

ಆರೋಪಿಗಳು ಅಲ್ಪಸಂಖ್ಯಾತರು ಎಂದು ಸುಮ್ಮನಿದ್ದೀರಾ?: ಹಾವೇರಿ ಗ್ಯಾಂಗ್ ರೇಪ್ ಬಗ್ಗೆ ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ
ಹಾವೇರಿ ಜಿಲ್ಲೆಯಲ್ಲಿ ಮುಸ್ಲಿಂ ಮಹಿಳೆಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿ ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌನವಾಗಿದ್ದಾರೆ ಎಂದು ಗುರುವಾರ ಪ್ರತಿಪಕ್ಷ ಬಿಜೆಪಿ ತೀವ್ರ...

ಬಿಕೆ ಹರಿಪ್ರಸಾದ್ ಗೋದ್ರಾ ಹೇಳಿಕೆ: ಗೃಹ ಸಚಿವ ಜಿ.ಪರಮೇಶ್ವರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ವಾಗ್ದಾಳಿ ನಡೆಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಸರ್ಕಾರ ನಿರ್ಲಕ್ಷ್ಯ: ಸಿಎಂ ಸಿದ್ದರಾಮಯ್ಯಗೆ ಬಸವರಾಜ ಬೊಮ್ಮಾಯಿ ಪತ್ರ
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಬೆಳಗಾವಿ ಅಧಿವೇಶನದಲ್ಲಿ ಸಮರ್ಪಕ ಉತ್ತರ ನೀಡದ ಸರಕಾರ ಆ ಭಾಗದ ಜನರ ನಿರೀಕ್ಷೆ ಹುಸಿಗೊಳಿಸಿದೆ

ರೈತರಿಂದ ಸಾಲ ವಸೂಲಾತಿ ನಿಲ್ಲಿಸಿ: ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಒತ್ತಾಯ
ಬರಗಾಲದಿಂದ ಸಂಕಷ್ಟದಲ್ಲಿರುವ ರೈತರಿಂದ ಬಲವಂತದ ಸಾಲ ವಸೂಲಾತಿಯನ್ನು ನಿಲ್ಲಿಸಿ ಹೊಸ ಸಾಲ ನೀಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇನ್ನೂ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹಾವೇರಿ, ಶಿಗ್ಗಾಂವಿ, ಹಾನಗಲ್ ಮತ್ತು ಬ್ಯಾಡಗಿಯನ್ನು ಸೋಮವಾರದೊಳಗೆ ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು. ವಿಫಲವಾದರೆ ರೈತರೊಂದಿಗೆ ಸೇರಿ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಬಸವರಾಜ ಬೊಮ್ಮಾಯಿ
ಸರ್ಕಾರ ರೈತರಿಗೆ ಏಳು ಗಂಟೆ 3-ಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

