ರಾಜ್ಯಎಸ್ಸಿ/ಎಸ್ಟಿ ಕಾಯ್ದೆ: ಒಮ್ಮೆಯೂ ಸಭೆ ನಡೆಸದ ಸಿಎಂ ನೇತೃತ್ವದ ಸಮಿತಿಯನ್ನು ತರಾಟೆಗೆ ತೆಗೆದುಕೊಂಡ ಕರ್ನಾಟಕ ಹೈಕೋರ್ಟ್
2022 ರಲ್ಲಿ ರಚಿಸಿದ್ದ ಮುಖ್ಯಮಂತ್ರಿ ನೇತೃತ್ವದ ಹೈಪವರ್ ವಿಜಿಲೆನ್ಸ್ ಮತ್ತು ಮಾನಿಟರಿಂಗ್ ಸಮಿತಿಯ ಒಂದು ಸಭೆಯನ್ನು ನಡೆಸಲು ವಿಫಲವಾದ ಕಾರಣಕ್ಕಾಗಿ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.