ರಾಜ್ಯKPSC ಕಿಂಗ್ ಪಿನ್ ಕನ್ನಾಳೆ ಬಾಯಿಗೆ ಸ್ವೀಟ್ ತಿನ್ನಿಸಿದ ಸಚಿವ ಈಶ್ವರ ಖಂಡ್ರೆ: ಸ್ಪಷ್ಟನೆಗೆ ಭಗವಂತ ಖೂಬಾ ಆಗ್ರಹ
ಸಚಿವ ಖಂಡ್ರೆ ಅವರು ವಿಧಾನಸೌಧದ ತಮ್ಮ ಖಾಸಗಿ ಕೋಣೆಯಲ್ಲಿ ಕನ್ನಾಳೆ ಬಾಯಿಗೆ ಸಿಹಿ ತಿನ್ನಿಸುತ್ತಿರುವ ಫೋಟೋ ವೈರಲ್ ಆಗಿದೆ. ಕೆಪಿಎಸ್ ಸಿ ಅಕ್ರಮದ ಮಧ್ಯವರ್ತಿ ಕನ್ನಾಳೆ ಮೇಲೆ ಖಂಡ್ರೆಗೆ ಯಾಕಿಷ್ಟು ಪ್ರೀತಿ ಎಂಬುದೇ ಎಲ್ಲರಿಗೂ ಕಾಡುತ್ತಿರುವ ಪ್ರಶ್ನೆ.