Basavaraj Rayareddi

Watch | ಮುಂದಿನ ಸಿಎಂ ಸಿದ್ರಾಮಯ್ಯ ಹೇಳಿಕೆ: ಅದರಲ್ಲೇನು ತಪ್ಪು?

ಸೌದಿ-ಇರಾನ್ ಸೇರಿ ಜಾಗತಿಕವಾಗಿ ಪ್ರಸಿದ್ಧಗೊಳಿಸಿದ್ದಕ್ಕೆ ಧನ್ಯವಾದ; 'ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ' ಎಂಬ ಮನಸ್ಥಿತಿಯ ರಾಯರೆಡ್ಡಿ!
ನಾನು ಮಂತ್ರಿಯಾಗಲು ದೇವಸ್ಥಾನಗಳಿಗೆ ಭೇಟಿ ನೀಡುವುದಿಲ್ಲ, ನಾನು ಶ್ರೀಗಳ ಪಾದಗಳಿಗೆ ಬೀಳುವುದಿಲ್ಲ. ಇಂದು, ನಾನು ಮಳೆಗಾಗಿ ಪ್ರಾರ್ಥಿಸಲು ದೇವಸ್ಥಾನಕ್ಕೆ ಹೋಗಿದ್ದೆ. ದೇವರು ಮನಸ್ಸಿನಲ್ಲಿ ನೆಲೆಸಿದ್ದಾನೆ.

Watch | ಮಳೆಯಿಲ್ಲದೇ ಒಣಗಿದ ಬೆಳೆ; ಗದಗ ಬರ ಪರಿಸ್ಥಿತಿ ಕಣ್ಣಾರೆ ಕಂಡ ಸಿಎಂ

Watch | 'ಇಸ್ಲಾಂ ಶ್ರೇಷ್ಠ ಧರ್ಮ, ಹಜ್ ಯಾತ್ರೆಗೆ ಹೋಗೋ ಆಸೆಯಿದೆ': ರಾಯರೆಡ್ಡಿ ಯು-ಟರ್ನ್!

ವಯಸ್ಸಿನ ಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ CM ಹುದ್ದೆಗೆ ಆಸಕ್ತಿ ತೋರಿಸುತ್ತಿಲ್ಲ: ಬಸವರಾಜ ರಾಯರೆಡ್ಡಿ
ನನ್ನ ವಯಸ್ಸಿನ ಕಾರಣದಿಂದ ನಾನು ಮುಖ್ಯಮಂತ್ರಿ ಸ್ಥಾನ ಬಯಸುವುದಿಲ್ಲ. ಈ ವಿಷಯದಲ್ಲಿ ನಾನು ಮತ್ತು ರಾಹುಲ್ ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ.

ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಲು CM ಆಡಳಿತವೇ ಕಾರಣ; ಕೇಂದ್ರದ ತಾರತಮ್ಯದ ಧೋರಣೆಯಿಂದ ರಾಜ್ಯಕ್ಕೆ ಅನ್ಯಾಯ: ಬಸವರಾಜ ರಾಯರೆಡ್ಡಿ
ಹಣಕಾಸಿನ ಕೊರತೆ ಶೇಕಡಾ 3 ಕ್ಕಿಂತ ಕಡಿಮೆ ಇದೆ. ರಾಜ್ಯದ ಆದಾಯ ಕೊರತೆ ಬಜೆಟ್ ವೆಚ್ಚದ ಶೇಕಡಾ 0.69 ರಷ್ಟಿದ್ದರೆ, ಕೇಂದ್ರದ ಅನುದಾನ ಶೇಕಡಾ 1.5 ರಷ್ಟಿದೆ ಎಂದು ಅವರು ಹೇಳಿದರು. ಕಳೆದ ಮೂರು ವರ್ಷಗಳಿಂದ ರಾಜ್ಯಕ್ಕೆ ಕೇಂದ್ರದ ಅನುದಾನವನ್ನು 16,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ.

'ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1' ಹೇಳಿಕೆ ತಪ್ಪಾಗಿ ಬಿಂಬಿಸಲಾಗಿದೆ: ರಾಯರೆಡ್ಡಿ ಸ್ಪಷ್ಟನೆ
ಹಿಂದಿನ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರಗಳ ಕಳಪೆ ಆಡಳಿತದಿಂದಾಗಿ ಅತ್ಯಂತ ಭ್ರಷ್ಟ ರಾಜ್ಯವೆಂದು ಬ್ರಾಂಡ್ ಮಾಡಲಾಗಿದೆ. ಇದಕ್ಕೆ ಈ ಹಿಂದಿನ ಬಿಜೆಪಿ ಸರ್ಕಾರದ ಬಹುದೊಡ್ಡ ಕೊಡುಗೆ ಇದೆ ಎಂದು ತಿರುಗೇಟು ನೀಡಿದರು.

ಸಾಂವಿಧಾನಿಕ ಮಾನ್ಯತೆ ಇಲ್ಲದ DCM ಹುದ್ದೆ ಬಗ್ಗೆ ಮಾತನಾಡುವುದು ನಾನ್ ಸೆನ್ಸ್: ರಾಯರೆಡ್ಡಿ
ಡಿಸಿಎಂ ಕೇವಲ ಗೌರವದ ಹುದ್ದೆ. ಸಂವಿಧಾನದಲ್ಲಿ ಅದಕ್ಕೆ ಮಾನ್ಯತೆ ಇಲ್ಲ. ಹೆಚ್ಚುವರಿ ಡಿಸಿಎಂ ಸೃಷ್ಟಿ ಕುರಿತು ಮಾತನಾಡುವುದು ಅಸಂಬದ್ಧ. ಧಾರ್ಮಿಕ ಮುಖಂಡರಾದವರು ರಾಜಕೀಯದಲ್ಲಿ ಮೂಗು ತೂರಿಸಬಾರದು.

ನಾನೇನೂ ಸಂತನಲ್ಲ, ಸಚಿವ ಸಂಪುಟದಲ್ಲಿ ಇರಬೇಕೆಂಬ ಆಸೆ ನನಗೂ ಇದೆ: ಬಸವರಾಜ ರಾಯರೆಡ್ಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಆಡಳಿತ ಸುಧಾರಣೆಗೆ ಮಾತ್ರ ಸಹಕಾರಿಯಾಗಲಿದೆ ಎಂದಿರುವ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ, ‘ಅಧಿಕಾರವನ್ನು ಬಿಟ್ಟುಕೊಡಲು ನಾನೇನು ಸಂತನಲ್ಲ’, ಸಕ್ರಿಯ ರಾಜಕಾರಣದಲ್ಲಿರುವ ನಾನು ಸಚಿವ ಸಂಪುಟದಲ್ಲಿರಲು ಇಷ್ಟ ಪಡುತ್ತೇನೆ ಎಂದು ಮಂಗಳವಾರ ಹೇಳಿದ್ದಾರೆ.

