ರಾಜಕೀಯಶಾಸಕರಿಗೆ ಕಾಗೇರಿ ಭಾವನಾತ್ಮಕ ಪಾಠ! ಕಟ್ಟುನಿಟ್ಟಿನಿಂದ ನಡೆಸಲು ಬಿಎಸ್ ವೈಸಲಹೆ: ನಿಯಮಾವಳಿಯಂತೆ ಸದನ ನಡೆಯಲಿ-ಸಿಎಂ
ಜನರ ಅಪೇಕ್ಷೆಗಳನ್ನು ಈಡೇರಿಸುವ ದೇಗುಲ ಇದು. ಈ ಬಗ್ಗೆ ಎಲ್ಲರೂ ಒಟ್ಟಿಗೆ ಯೋಚಿಸಬೇಕು. ಮೊದಲ ಬಾರಿಗೆ ಸ್ಪೀಕರ್ ಸಮಾವೇಶ 1921ರಲ್ಲಿ ನೂರು ವರ್ಷಗಳ ಹಿಂದೆ ಶಿಮ್ಲಾದಲ್ಲಿ ನಡೆದಿತ್ತು.