Basavaraja Bommai cabinet

ಸಾಲು-ಸಾಲು ಚುನಾವಣೆಗಳು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮುಂದಿರುವ ಬಹುದೊಡ್ಡ ಸವಾಲು!
ರಾಜಕೀಯ

ಸಾಲು-ಸಾಲು ಚುನಾವಣೆಗಳು: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದ ಮುಂದಿರುವ ಬಹುದೊಡ್ಡ ಸವಾಲು!

ಹಲವು ಸಮಯಗಳಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ವಿಷಯ ಹರಿದಾಡಲು ಆರಂಭಿಸಿದ ನಂತರ ಕೊನೆಗೂ ಕಳೆದ ಜುಲೈ 28ರಂದು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಹಾಗೂ ಅವರ ನೇತೃತ್ವದ ಮಂತ್ರಿಮಂಡಲಕ್ಕೆ ಆಗಸ್ಟ್ 4ರಂದು 29 ಸಚಿವರು ಸೇರ್ಪಡೆಗೊಳ್ಳುವವರೆಗೆ ಬಂದು ನಿಂತಿತು.

17 ವರ್ಷಗಳಲ್ಲಿ ಇದೇ ಮೊದಲ ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬಕ್ಕೆ ಸ್ಥಾನ ಮಿಸ್!
ರಾಜಕೀಯ

17 ವರ್ಷಗಳಲ್ಲಿ ಇದೇ ಮೊದಲ ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಜಾರಕಿಹೊಳಿ ಕುಟುಂಬಕ್ಕೆ ಸ್ಥಾನ ಮಿಸ್!

ಕಳೆದ 17 ವರ್ಷಗಳಲ್ಲಿ ಗೋಕಾಕಿನ ಪ್ರಭಾವಿ ಜಾರಕಿಹೊಳಿ ಕುಟುಂಬದ ಸದಸ್ಯರಿಲ್ಲದೇ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ರಚನೆಯಾಗಿದೆ. 

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು 
ರಾಜಕೀಯ

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು 

ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು ಸೇರ್ಪಡೆಯಾಗುತ್ತಾರೆ, ಯಾರ್ಯಾರಿಗೆ ಈ ಬಾರಿ ಸಚಿವ ಸ್ಥಾನ ಒಲಿಯುತ್ತದೆ ಎಂದು.