basavaraja bommai

ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣ 
ರಾಜಕೀಯ

ಸಿಂದಗಿ-ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ, ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣ 

ರಾಜ್ಯದ ಪ್ರಮುಖ ಮೂರು ಪಕ್ಷಗಳಿಗೆ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ಸಾಯಂಕಾಲ 7 ಗಂಟೆಗೆ ತೆರೆ ಬೀಳಲಿದೆ.

ಮೀಸಲಾತಿ ಹೆಚ್ಚಿಸುವುದು ದೊಡ್ಡ ಸವಾಲು: ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಮೀಸಲಾತಿ ಹೆಚ್ಚಿಸುವುದು ದೊಡ್ಡ ಸವಾಲು: ಸಿಎಂ ಬಸವರಾಜ ಬೊಮ್ಮಾಯಿ

ಎಲ್ಲ ಸಮುದಾಯದ ಆಶೋತ್ತರಕ್ಕೆ ನ್ಯಾಯ ಒದಗಿಸುವ ಪ್ರಯತ್ನ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಮೈಶುಗರ್ ಕಾರ್ಖಾನೆ ಪುನರುಜ್ಜೀವನ: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗೆ ವರದಾನ!
ರಾಜಕೀಯ

ಮೈಶುಗರ್ ಕಾರ್ಖಾನೆ ಪುನರುಜ್ಜೀವನ: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗೆ ವರದಾನ!

ಮೈಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ವಿಷಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾಣ್ಮೆಯ ಹೆಜ್ಜೆಯಿಟ್ಟಿದ್ದಾರೆ.

ಬಸವರಾಜ ಬೊಮ್ಮಾಯಿ ಅದೃಷ್ಟದ ಸಿಎಂ, ಬಿಎಸ್​ವೈ ಅನುಭವಿ ಮುಖ್ಯಮಂತ್ರಿ: ಮುರುಘಾ ಶ್ರೀಗಳು
ರಾಜ್ಯ

ಬಸವರಾಜ ಬೊಮ್ಮಾಯಿ ಅದೃಷ್ಟದ ಸಿಎಂ, ಬಿಎಸ್​ವೈ ಅನುಭವಿ ಮುಖ್ಯಮಂತ್ರಿ: ಮುರುಘಾ ಶ್ರೀಗಳು

ಕೆಲವು ಸಂತರ ಜೀವಿತಾವಧಿ ಕಡಿಮೆ ಇದ್ದರೂ ಅವರು ಮಹತ್ವದ ಸಾಧನೆಗಳನ್ನು ಮಾಡಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ ಎಂದು ಮುರುಘಾ ಮಠದ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಪ್ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ರಾಜ್ಯ

ಚಿತ್ರದುರ್ಗದಲ್ಲಿ ಇಂಡಸ್ಟ್ರಿಯಲ್ ಟೌನ್ ಶಿಪ್ ನಿರ್ಮಾಣ: ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಮುರುಘಾ ಶರಣರ ಆಶಯದಂತೆ ಜಿಲ್ಲೆಯಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಶುಗರ್ ಕಾರ್ಖಾನೆಯನ್ನು 2 ವರ್ಷ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ: ಸಿಎಂ ನಿರ್ಧಾರಕ್ಕೆ ರೈತರ ಹರ್ಷ
ರಾಜ್ಯ

ಮೈಶುಗರ್ ಕಾರ್ಖಾನೆಯನ್ನು 2 ವರ್ಷ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ: ಸಿಎಂ ನಿರ್ಧಾರಕ್ಕೆ ರೈತರ ಹರ್ಷ

ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. 

ತಜ್ಞರ ಜೊತೆ ಸಮಾಲೋಚಿಸಿ ಶೀಘ್ರವೇ ಕೋವಿಡ್ ನಿಯಮ ಸರಳೀಕರಣ, ಪ್ರಾಥಮಿಕ ಶಾಲಾರಂಭ ಕುರಿತು ನಿರ್ಧಾರ: ಸಿಎಂ ಬೊಮ್ಮಾಯಿ
ರಾಜ್ಯ

ತಜ್ಞರ ಜೊತೆ ಸಮಾಲೋಚಿಸಿ ಶೀಘ್ರವೇ ಕೋವಿಡ್ ನಿಯಮ ಸರಳೀಕರಣ, ಪ್ರಾಥಮಿಕ ಶಾಲಾರಂಭ ಕುರಿತು ನಿರ್ಧಾರ: ಸಿಎಂ ಬೊಮ್ಮಾಯಿ

ಕೋವಿಡ್‌ ಸೋಂಕು ನಿಯಂತ್ರಣದಲ್ಲಿ ಇರುವುದರಿಂದ ಶೀಘ್ರದಲ್ಲಿಯೇ ಕೋವಿಡ್‌ ನಿಯಮಗಳನ್ನು ಸರಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 

ನಿಮ್ಮ ಕೈಗಳಲ್ಲಿ ರಕ್ತ ಅಂಟಿಸಿಕೊಂಡು ಹೇಗೆ ಮಲಗುತ್ತೀರೋ ದೇವರಿಗೇ ಗೊತ್ತು: ಸಿದ್ದರಾಮಯ್ಯಗೆ ಸಿಎಂ ತಿರುಗೇಟು
ರಾಜಕೀಯ

ನಿಮ್ಮ ಕೈಗಳಲ್ಲಿ ರಕ್ತ ಅಂಟಿಸಿಕೊಂಡು ಹೇಗೆ ಮಲಗುತ್ತೀರೋ ದೇವರಿಗೇ ಗೊತ್ತು: ಸಿದ್ದರಾಮಯ್ಯಗೆ ಸಿಎಂ ತಿರುಗೇಟು

ನೈತಿಕ ಪೊಲೀಸ್‌ಗಿರಿ ಸಮರ್ಥಿಸಿಕೊಳ್ಳುವ ರೀತಿಯಲ್ಲಿ ಕ್ರಿಯೆಗೆ ಸಹಜವಾಗಿಯೇ ಪ್ರತಿಕ್ರಿಯೆ ಇರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದ ಮಾತುಗಳಿಗೆ ಆಕ್ರೋಶ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದರು.

'ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ' 
ರಾಜಕೀಯ

'ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ' 

ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ- ಗುಬ್ಬಕ್ಕನ ಕತೆ ಹೇಳುತ್ತಾಕೂರಬೇಡಿ. ನೀವು ಗೃಹ ಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿಯನ್ನು ಕೊಡುತ್ತೇನೆ.