basavaraja bommai

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಬೊಮ್ಮಾಯಿ ಆದೇಶ
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಇಡೀ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ್ದು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

5 ದಿನಗಳ ರಾಜ್ಯ ಪ್ರವಾಸ ಮುಗಿಸಿ ದೆಹಲಿಗೆ ಉಪ ರಾಷ್ಟ್ರಪತಿ ವಾಪಸ್: ರಾಜ್ಯಪಾಲ, ಮುಖ್ಯಮಂತ್ರಿ ಬೀಳ್ಕೊಡುಗೆ
ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 5 ದಿನಗಳ ಕರ್ನಾಟಕ ಪ್ರವಾಸ ಮುಗಿಸಿ ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು.

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧ ದೊರಕಿಸಲು ಸೊಸೈಟಿ ಸ್ಥಾಪನೆಗೆ ಚಿಂತನೆ: ಬಸವರಾಜ ಬೊಮ್ಮಾಯಿ
ಕ್ಯಾನ್ಸರ್ ಪೀಡಿತರಿಗೆ ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಸಹಯೋಗದಲ್ಲಿ ಕನಿಷ್ಠ ದರದಲ್ಲಿ ಚಿಕಿತ್ಸೆ ಕೊಡುವ ವ್ಯವಸ್ಥೆ ಕಲ್ಪಿಸಲು ಸೊಸೈಟಿಯನ್ನು ಸ್ಥಾಪನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬದಿಗೆ ಸರಿಯುತ್ತಿದ್ದಾರೆಯೇ ಯಡಿಯೂರಪ್ಪ? (ನೇರ ನೋಟ)
-ಕೂಡ್ಲಿ ಗುರುರಾಜಸ್ವಾತಂತ್ರ್ಯ ದಿನಾಚರಣೆ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಿರುವ "ಈ ಮಾತು..." ರಾಜ್ಯ ರಾಜಕಾರಣದ ವಿಚಾರದಲ್ಲಿ ಗಮನಾರ್ಹವಾದುದು...

ಮುಖ್ಯಮಂತ್ರಿಯಾದ ಬಳಿಕ ಮೂರನೇ ಬಾರಿ ದೆಹಲಿಗೆ ಬಸವರಾಜ ಬೊಮ್ಮಾಯಿ ಭೇಟಿ!
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇನ್ನೂ ಒಂದು ತಿಂಗಳು ಆಗುತ್ತಿರುವ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರು ಮೂರನೇ ಬಾರಿ ದೆಹಲಿಗೆ ಭೇಟಿ ನೀಡುತ್ತಿದ್ದಾರೆ.!

ಸೆಪ್ಟೆಂಬರ್ 13 ರಿಂದ 24 ರವರೆಗೆ 10 ದಿನ ಕಾಲ ವಿಧಾನಮಂಡಲ ಅಧಿವೇಶನ: ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳು ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ಜೀವಂತ ಇದ್ದರೆ ಇದೇ ಅವಧಿಯಲ್ಲಿ, ಸತ್ತರೆ ಮುಂದಿನ ಅವಧಿಯಲ್ಲಿ ಸಿಎಂ ಆಗುವೆ: ಸಚಿವ ಉಮೇಶ್ ಕತ್ತಿ
ಅತೃಪ್ತ ಶಾಸಕರ ಸಂಖ್ಯೆ ಕೇಸರಿ ಪಡೆ ಬಿಜೆಪಿಯಲ್ಲಿ ಮುಂದುವರಿದಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಸರ್ಕಾರದಲ್ಲಿ ಕೂಡ ಅತೃಪ್ತರ ಸಂಖ್ಯೆ ಮುಂದುವರಿದಿದ್ದು ದಿನಕ್ಕೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆ ಬೇಡ: ಸಿಎಂ ಬೊಮ್ಮಾಯಿ ನಿರ್ಧಾರ
ಸರ್ಕಾರಿ ಸಮಾರಂಭಗಳಲ್ಲಿ ಹಾರ-ತುರಾಯಿ ಸನ್ಮಾನ ಬೇಡ, ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆಗೆ ಬ್ರೇಕ್ ಹಾಕಿ ಮಾದರಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಪ್ರಮುಖ ನಿರ್ಧಾರ ಮಾಡಿದ್ದಾರೆ.

ರಾಜಕೀಯದ ಚದುರಂಗದಲ್ಲಿ ಚೆಕ್ ಮೇಟ್ ನಂತರವೂ ಆಟ ಮುಂದುವರೆಯುತ್ತೆ! (ಅಂತಃಪುರದ ಸುದ್ದಿಗಳು)
-ಸ್ವಾತಿ ಚಂದ್ರಶೇಖರ್ಚದುರಂಗದಲ್ಲಿ ರಾಜನನ್ನು ಸುತ್ತುವರೆದರೆ ಮುಗಿಯಿತು, ರಾಜ್ಯ ಗೆದ್ದ ಹಾಗೆಯೇ, ಆದರೆ ರಾಜಕೀಯದಲ್ಲಿ ಸುತ್ತುವರೆದ ಶತ್ರುಗಳಲ್ಲಿ ಒಬ್ಬರು ರಾಜನ ಜೊತೆ ಒಪ್ಪಂದ ಮಾಡಿಕೊಂಡರೂ ಮುಗಿಯುತು, ಅಲ್ಲಿಗೆ ಹೊಸ ಆಟ ಶುರು. ಕರ್ನಾಟಕದ ರಾಜಕೀಯವೂ...

