basavaraja bommai

ಅಪೌಷ್ಠಿಕತೆ ಕಾಡುತ್ತಿದೆ, ಮೊಟ್ಟೆಗಳನ್ನು ಕೊಡಿ; ಕೇಸರಿ ಬಣ್ಣ ಬಳಿಯುವಿರಂತೆ, ಮೊದಲು ಶೌಚಾಲಯ ಕಟ್ಟಿಸಿಕೊಡಿ ಸಿಎಂ ಅಂಕಲ್!
ಸರ್ಕಾರಿ ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಬಳಸುವ ಕುರಿತು ಪರ-ವಿರೋಧ ವಾದಗಳು ತೀವ್ರಗೊಂಡ ನಡುವೆಯೇ ಕಾಂಗ್ರೆಸ್ ಪಕ್ಷವು ಹೊಸ ಟ್ವಿಟ್ಟರ್ ಅಭಿಯಾನ ಕೈಗೊಂಡಿದೆ.

ಕರ್ನಾಟಕವನ್ನು ಹೈಕಮಾಂಡ್ ಗೆ ಕಪ್ಪಕಾಣಿಕೆ ಕೊಡುವ 'ಎಟಿಎಂ' ಮಾಡಿಕೊಂಡು ಕಾಂಗ್ರೆಸ್ ನಿಂದ ಲೂಟಿ: ಬಸವರಾಜ ಬೊಮ್ಮಾಯಿ
ರಾಜ್ಯದಲ್ಲಿ ಹಿಂದೆಯಿದ್ದ ಕಾಂಗ್ರೆಸ್ ಸರ್ಕಾರ ಆ ಪಕ್ಷದ ಹೈಕಮಾಂಡ್‌ಗೆ ‘ಎಟಿಎಂ’ (ಏನಿ ಟೈಮ್ ಮನಿ) ಆಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ

ರಾಜಾಹುಲಿ ಘರ್ಜನೆಗೆ ಕಾಂಗ್ರೆಸ್ ತತ್ತರಿಸಿದೆ, ಸಿದ್ದರಾಮಯ್ಯಗೆ ಅರಳು ಮರಳು ಹೊರತು ಯಡಿಯೂರಪ್ಪಗಲ್ಲ: ಸಿಎಂ ಬೊಮ್ಮಾಯಿ
2023ರ ವಿಧಾನಸಭೆ ಚುನಾವಣೆಯ ಚುನಾವಣಾ ಪ್ರಚಾರಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಅತ್ತ ಕಾಂಗ್ರೆಸ್ ನಿಂದ ಚಿತ್ರದುರ್ಗದಲ್ಲಿ ಭಾರತ್ ಜೋಡೋ ಯಾತ್ರೆ ಭರ್ಜರಿಯಾಗಿ ನಡೆಯುತ್ತಿದ್ದರೆ ಇತ್ತ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಬಿಜೆಪಿ ಸಂಕಲ್ಪ ಯಾತ್ರೆ ನೆರವೇರಿತು.

ದ್ವಾಪರಯುಗದಲ್ಲಿ ಶ್ರೀರಾಮಚಂದ್ರನಿದ್ದಂತೆ, ಕಲಿಯುಗದಲ್ಲಿ ನ್ಯಾಯಕ್ಕಾಗಿ ಸಿಎಂ ಬೊಮ್ಮಾಯಿ ನಿಂತಿದ್ದಾರೆ: ಸಚಿವ ಶ್ರೀರಾಮುಲು
ದ್ವಾಪರಯುಗದಲ್ಲಿ ಸಮಾಜದ ಹಿತಕ್ಕಾಗಿ ಶ್ರೀರಾಮಚಂದ್ರ ನಿಂತ. ಕಲಿಯುಗದಲ್ಲಿ ಶ್ರೀರಾಮಚಂದ್ರನಂತೆ ಬೊಮ್ಮಾಯಿ ನಿಂತಿದ್ದಾರೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಬೊಮ್ಮಾಯಿ ಅವರನ್ನು ಹಾಡಿ ಹೊಗಳಿದ್ದಾರೆ

ಗಾಯಗೊಂಡ ಆನೆ ಮರಿ ನೋಡಿ ಮರುಗಿದ ರಾಹುಲ್ ಗಾಂಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ!
ಭಾರತ್ ಜೋಡೋ ಯಾತ್ರೆಗೆ ವಿರಾಮ ನೀಡಿರುವ ಕಾರಣದಿಂದ ರಾಹುಲ್ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ನಾಗರಹೊಳೆಯಲ್ಲಿ ಮಂಗಳವಾರ ಸಫಾರಿಗೆ ತೆರಳಿದ್ದರು

ದೇಶದ ಭದ್ರತೆ, ಸುರಕ್ಷತೆ ವಿಷಯದಲ್ಲಿ ರಾಜಕಾರಣ ಮಾಡಿದರೆ ಯಾರು ಕ್ಷಮಿಸುವುದಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ
ದೇಶದ ಭದ್ರತೆ, ಸುರಕ್ಷತೆಯಲ್ಲಿ ರಾಜಕಾರಣ ಮಾಡಿದರೆ ಯಾರೂ ಕ್ಷಮಿಸುವುದಿಲ್ಲ. ಹಲವಾರು ರಾಜಕೀಯ ಪಕ್ಷಗಳು ಪರೋಕ್ಷವಾಗಿ, ಕೆಲವರು ನೇರವಾಗಿ ದೇಶದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದನ್ನು ದೇಶದ ಜನರು ನೋಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಂಪುಟ ವಿಸ್ತರಣೆ ಸರ್ಕಸ್: ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ; ಸಿಎಂ ಬೊಮ್ಮಾಯಿಗೆ ಹೆಚ್ಚು'ವರಿ'ಯಾಗಿ ಖಾತೆಗಳ ಜವಾಬ್ದಾರಿ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಾರ ದೆಹಲಿಗೆ ಭೇಟಿ ನೀಡಿ ಸಂಪುಟ ವಿಸ್ತರಣೆ ಕುರಿತು ಬಿಜೆಪಿಯ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.

ಟೀಕೆಗಳೇ ನನಗೆ ಟಾನಿಕ್, ನನ್ನ ಆತ್ಮಸ್ಥೈರ್ಯ- ಸಂಕಲ್ಪವನ್ನು ಹೆಚ್ಚಿಸುತ್ತವೆ: ಸಿಎಂ ಬಸವರಾಜ ಬೊಮ್ಮಾಯಿ
ಟೀಕೆಗಳು ತಮಗೆ ಟಾನಿಕ್ ಇದ್ದಂತೆ, ಅದನ್ನು ಸಮರ್ಥವಾಗಿ ಬಳಸಿಕೊಂಡು, ತಮ್ಮ ಗುರಿಯನ್ನು ಮುಟ್ಟವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಹುತೇಕ ಫಿಕ್ಸ್; ಶೀಘ್ರವೇ ಪಟ್ಟಿ ರವಾನೆ: ಬಸವರಾಜ ಬೊಮ್ಮಾಯಿ
ಬಹಳ ದಿನಗಳಿಂದಲೂ ಮುಂದೂಡುತ್ತಲೇ ಬಂದಿರುವ ಸಚಿವ ಸಂಪುಟ ವಿಸ್ತರಣೆ ಯನ್ನು ಶೀಘ್ರವೇ ಪೂರ್ಣಗೊಳಿಸುವುದಾಗಿ ಹೇಳಿಗದ ಬೊಮ್ಮಾಯಿ, ಈ ವಿಚಾರವನ್ನು ಈಗಾಗಲೇ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಹೆಸರುಗಳನ್ನು ಅಂತಿಮಗೊಳಿಸುವುದಾಗಿ ಭರವಸೆ ನೀಡಿದ್ದಾರೆ .

