ರಾಜಕೀಯಸ್ಪಯಂ ಪ್ರೇರಿತವಾಗಿ 'ಜನತಾ ಕರ್ಪ್ಯೂ' ನಡೆಯಬೇಕು, ಪೊಲೀಸರು ಪ್ರಕರಣ ದಾಖಲಿಸುವುದಿಲ್ಲ: ಬಸವರಾಜ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಪ್ಯೂ ಹಿನ್ನಲೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳು ಹಾಗೂ ಪೊಲೀಸರ ಕಾರ್ಯನಿರ್ವಹಣೆ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ತುರ್ತು ಸಭೆ ನಡೆಸಿದರು.