ರಾಜಕೀಯಮೈತ್ರಿಗೆ ಬಂದಿದ್ದ ದೂತರ ಹೆಸರನ್ನು ದೇವೇಗೌಡರು ಬಹಿರಂಗಪಡಿಸಲಿ: ಬಸವರಾಜ ಬೊಮ್ಮಾಯಿ ಸವಾಲು
ರಾಷ್ಟ್ರೀಯ ಪಕ್ಷಗಳ ದೂತರು ಮೈತ್ರಿಗೆ ಬಂದಿದ್ದರು ಎಂದಿರುವ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಅವರು, ಮೈತ್ರಿಗೆ ಬಂದಿದ್ದವರ ಹೆಸರು ಬಹಿರಂಗಪಡಿಸಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.