ರಾಜಕೀಯ'ಬರೆದಿಟ್ಟುಕೊಳ್ಳಿ' ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ಬಸವರಾಜು ವಿ ಶಿವಗಂಗಾ
ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಪಕ್ಷ ಜಯಭೇರಿ ಬಾರಿಸುವ ನಿರೀಕ್ಷೆ ಇದ್ದು, ಡಿಸೆಂಬರ್ನಿಂದ ಮುಂದಿನ ಏಳೂವರೆ ವರ್ಷಗಳ ಕಾಲ ಶಿವಕುಮಾರ್ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ