ರಾಜ್ಯವಿಧಾನಸೌಧದ ಎದುರು ಅಶ್ವಾರೋಹಿ ಬಸವಣ್ಣ, ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದ ಅಮಿತ್ ಶಾ
ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾ.26 ರಂದು ಅನಾವರಣಗೊಳಿಸಿದರು.