ರಾಜ್ಯದಲ್ಲಿ ವಿಶೇಷವಾಗಿ ಬೆಂಗಲೂರಿನಲ್ಲಿ ಹೆಚ್ಚುತ್ತಿರುವ ಕರೋನ ಪ್ರಕರಣ ನಿಯಂತ್ರಿಸಲು ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣವನ್ನೇ ಕೋವಿಡ್ ಆರೈಕೆ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.