ಪೀಣ್ಯದಲ್ಲಿರುವ ಬಸವೇಶ್ವರ ಬಸ್ ನಿಲ್ದಾಣವನ್ನು 'ಎಲೆಕ್ಟ್ರಿಕ್ ಬಸ್ಗಳ ಡಿಪೋ' ಆಗಿ ಪರಿವರ್ತಿಸಲು' ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.