ರಾಜ್ಯಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು; 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.