ರಾಜ್ಯಬೆಂಗಳೂರು: Lalbagh ಮಾದರಿಯಲ್ಲಿ ಮತ್ತೆರಡು ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ..!
ಮೆಟ್ರೋ ಹಾಗೂ ಸುರಂಗದಿಂದ ಲಾಲ್ಬಾಗ್ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ.