Basavraj Bommai

ವಕ್ಫ್ ನೋಟಿಸ್ ಹಿಂಪಡೆದ ಸರ್ಕಾರ: ಉಪ ಚುನಾವಣೆ ವೇಳೆ ರೈತರ ದಿಕ್ಕು ತಪ್ಪಿಸುವ ಯತ್ನ- ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರೈತರ ಹಿತ ಹಾಗೂ ಅವರ ಜಮೀನಿನ ಭದ್ರತೆಯ ಬಗ್ಗೆ ನಿಜವಾಗಿಯೂ ಆಸಕ್ತಿ ಇದ್ದರೆ ಈ ನೋಟಿಫಿಕೇಶನ್‌ಗಳನ್ನು ಹೊರಡಿಸಿರುವ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು.

ಭಟ್ಕಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರವಾಸ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಭೇಟಿ ನೀಡಲಿದ್ದಾರೆ.ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ.

ಜಿಎಸ್'ಟಿ ಕುರಿತು ಸಚಿವ ಬಸವರಾಜ್ ಬೊಮ್ಮಾಯಿ ನೀಡಿದ್ದ ಸಲಹೆಗೆ ಕೇಂದ್ರ ಒಪ್ಪಿಗೆ
ಜಿಎಸ್'ಟಿ ದರ ಕಡಿತ ಕುರಿತು ರಾಜ್ಯದ ಜಿಎಸ್ಟಿ ಪ್ರತಿನಿಧಿ ಹಾಗೂ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದ ಸಲಹೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

