ರಾಜ್ಯಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಸಂಚರಿಸುತ್ತಿದ್ದ ಕಾರು ಪಲ್ಟಿ; ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು
ಭಾನುವಾರ ಕಲಬುರಗಿಯಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ಶಾಸಕ ಬಸವರಾಜ್ ಮತ್ತಿಮಡು ಅವರು ಸಂಚರಿಸುತ್ತಿದ್ದ ಕಾರು ಪಲ್ಟಿಯಾಗಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.