ಪ್ರಧಾನಮಂತ್ರಿ ನರೇಂದ್ರ ಮೋದಿ ಜೂ. 20 ರಂದು ನಗರದ ನಾಗರಬಾವಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ (ಬೇಸ್) ನೂತನ ಕ್ಯಾಂಪಸ್ಸನ್ನು ಉದ್ಘಾಟಿಸಲಿದ್ದಾರೆ.