ರಾಜ್ಯರಾಜ್ಯದ ರೈತರಿಗೆ ಗುಡ್ ನ್ಯೂಸ್: ತೊಗರಿ ಬೇಳೆಗೆ 8000 ರೂ ಬೆಂಬಲ ಬೆಲೆ ನಿಗದಿ..!
ಪ್ರತಿ ಕ್ವಿಂಟಾಲ್ಗೆ 8,000 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್ಗಳಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ರೈತರಿಂದ ತೊಗರಿ ಖರೀದಿಸಲಾಗುತ್ತದೆ.