Bashar al-Assad

ಸಿರಿಯಾ ತೊರೆಯುವ ಯಾವುದೇ ಯೋಜನೆ ಇರಲಿಲ್ಲ; ರಷ್ಯನ್ನರಿಂದ ಸ್ಥಳಾಂತರ: ಅಸಾದ್
ಪಲಾಯನ ಮಾಡಲು ರಷ್ಯಾದ ಗುಪ್ತಚರ ಪಡೆ ಅನುಕೂಲ ಮಾಡಿಕೊಟ್ಟಿತು. ರಷ್ಯಾದ ವಿಮಾನದ ಮೂಲಕ ಅಸಾದ್ ಅವರನ್ನು ಕರೆದೊಯ್ಯಲಾಗಿದ್ದು, ಅವರು ರಷ್ಯಾದಲ್ಲಿಯೇ ಆಶ್ರಯ ಪಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳ ವರದಿ

Syria crisis: ಇನ್ಮುಂದೆ ಯಾರ ಕೈಯಲ್ಲಿರಲಿದೆ ದೇಶದ ನಿಯಂತ್ರಣ?
ಅಸ್ಸಾದ್ ಪದಚ್ಯುತಿಯ ಬಳಿಕ, ಸಿರಿಯಾದಲ್ಲಿ ಸಕ್ರಿಯವಾಗಿರುವ ವಿವಿಧ ಗುಂಪುಗಳು ಇಲ್ಲಿವೆ.

Israel airstrikes Syria: '1974 ರ ಒಪ್ಪಂದದ ಉಲ್ಲಂಘನೆ'- ವಿಶ್ವಸಂಸ್ಥೆ ಎಚ್ಚರಿಕೆ
ಸಿರಿಯಾದಾದ್ಯಂತ ಮಿಲಿಟರಿ ಸ್ಥಾಪನೆಗಳು ಮತ್ತು ವಾಯುನೆಲೆಗಳನ್ನು ಇಸ್ರೇಲ್ ಸೇನೆ ನಾಶಪಡಿಸಿವೆ. ಡಮಾಸ್ಕಸ್ ಮತ್ತು ಸುತ್ತಮುತ್ತಲಿನ ಪ್ರದೇದಶದಲ್ಲಿನ ರಿಪಬ್ಲಿಕನ್ ಗಾರ್ಡ್ ಆಸ್ತಿಗಳನ್ನು ನಾಶಪಡಿಸಲಾಗಿದೆ.

Assad: 'ಮಧ್ಯಪ್ರಾಚ್ಯಕ್ಕೆ ಇದು ಐತಿಹಾಸಿಕ ದಿನ.. ಇಸ್ರೇಲ್ ನಿಂದಲೇ ಅಸ್ಸಾದ್ ದುರಾಡಳಿತ ಅಂತ್ಯ'- ಪ್ರಧಾನಿ ನೆತನ್ಯಾಹು
ನೆರೆಯ ಸಿರಿಯಾದಲ್ಲಿ ಬಶರ್ ಅಲ್-ಅಸ್ಸಾದ್ ಆಡಳಿತದ ಹಠಾತ್ ಪತನಕ್ಕೆ ಕಾರಣವಾದ ಘಟನೆಗಳ ಸರಪಳಿಯನ್ನು ಪ್ರಾರಂಭಿಸಿದ ಕೀರ್ತಿಯನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ತಮ್ಮದು ಎಂದು ಪ್ರತಿಪಾದಿಸಿದರು.

ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ವಿಮಾನ ಪತನ? ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆ ಏನು?
ವಿಮಾನವು ಡಮಾಸ್ಕಸ್‌ನಿಂದ ಟೇಕಾಫ್ ಆಗಿದ್ದು, ನಂತರ ಇದ್ದಕ್ಕಿದ್ದಂತೆ ಸಂಪರ್ಕ ಕಳೆದುಕೊಂಡಿದೆ. ಈಗ ಬಂಡುಕೋರರು ಅಸ್ಸಾದ್‌ಗೆ ಏನಾಯಿತು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಸಿರಿಯನ್ ಯುದ್ಧದಲ್ಲಿ ಅಸ್ಸಾದ್ ಯುಗ ಅಂತ್ಯ: ಕವಲುದಾರಿಯಲ್ಲಿ ಸಿರಿಯಾ ಭವಿಷ್ಯ! (ಜಾಗತಿಕ ಜಗಲಿ)
ವಾಸ್ತವವಾಗಿ, ಸಿರಿಯಾದ ಅಂತರ್ಯುದ್ಧ ಅರಬ್ ವಸಂತದಿಂದ (ಅರಬ್ ಸ್ಪ್ರಿಂಗ್) ಸ್ಫೂರ್ತಿ ಪಡೆದು, ಬಳಿಕ ನಡೆದ ಸರ್ಕಾರ ವಿರೋಧಿ ಪ್ರತಿಭಟನೆಗಳ ಮೂಲಕ ಆರಂಭವಾಯಿತು.

ಸಿರಿಯಾ ಬಿಕ್ಕಟ್ಟು: ಡಮಾಸ್ಕಸ್ಗೆ ಬಂಡುಕೋರರ ಪ್ರವೇಶ, ಅಧ್ಯಕ್ಷ ಬಶರ್ ಅಸ್ಸಾದ್ ದೇಶದಿಂದ ಪಲಾಯನ!
ಬಶರ್ ಅಲ್-ಅಸ್ಸಾದ್ ರಷ್ಯಾದ ಸರಕು ವಿಮಾನದಲ್ಲಿ ಸಿರಿಯಾವನ್ನು ತೊರೆದಿದ್ದಾರೆ ಮತ್ತು ಅಸ್ಸಾದ್ ಅವರ ವಿಮಾನವು ರಾಡಾರ್‌ನಿಂದ ಕಾಣೆಯಾಗಿದೆ.

Syria civil war: ಮತ್ತೊಂದು ನಗರ ಕಳೆದುಕೊಂಡ ಅಸ್ಸಾದ್ ಸರ್ಕಾರ, ಹಮಾ-ಅಲೆಪ್ಪೊ ಬಳಿಕ ದಾರಾ ನಗರವೂ ಬಂಡುಕೋರರ ವಶಕ್ಕೆ...!
2011ರಲ್ಲಿ ಶಾಲೆಯ ಗೋಡೆಗಳ ಮೇಲೆ ಅಸ್ಸಾದ್ ವಿರೋಧಿ ಗೀಚುಬರಹಗಳನ್ನ ಬರೆದ ಹಿನ್ನಲೆಯೆಲ್ಲಿ ಕೆಲ ಯುವಕರನ್ನು ಬಂಧಿಸಲಾಗಿತ್ತು.

ರಾಸಾಯನಿಕ ದಾಳಿಗೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಮಿಲಿಟರಿ ದಾಳಿ: ಟ್ರಂಪ್
ಸಿರಿಯಾದ ಮುಗ್ಧ ಜನರ ಮೇಲೆ ಅಧ್ಯಕ್ಷ ಬಶರ್ ಅಸಾದ್ ರಾಸಾಯನಿಕ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸಿರಿಯಾ ಮೇಲೆ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್...

