ವಿದೇಶನಮ್ಮ ದಾಳಿಗೆ ಸಿರಿಯಾ 'ರಾಸಾಯನಿಕ ಶಸ್ತ್ರಾಸ್ತ್ರ ಸಾಮರ್ಥ್ಯ'ವೇ ಗುರಿ: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರೋನ್
ರಾಸಾಯನಿಕ ದಾಳಿಗೆ ಪ್ರತಿಯಾಗಿ ಸಿರಿಯಾ ಮೇಲೆ ಯುದ್ಧ ಘೋಷಣೆ ಮಾಡಿದ್ದ ಅಮೆರಿಕಾ ಹಾಗೂ ಬ್ರಿಟನ್ ದೇಶಗಳೊಂದಿಗೆ ಫ್ರಾನ್ಸ್ ಕೂಡ ಕೈಜೋಡಿಸಿದ್ದು, ಸಿರಿಯಾದಲ್ಲಿರುವ ರಾಸಾಯನಿಕ ಶಸ್ತ್ರಾಸ್ತ್ರಗಳ ಸಾಮರ್ಥ್ಯವನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗುತ್ತಿದೆ...