ರಾಜ್ಯಶಿರಸಿ: ಮಳೆಯಿಂದಾಗಿ ರಸ್ತೆಗಳು ದುಸ್ತರ; ಜಾರಿಬಿದ್ದು ಕಾಲು ಮುರಿದುಕೊಂಡ ವೃದ್ಧೆ, ಬಿದಿರಿನ ಬುಟ್ಟಿಯಲ್ಲಿ ಹೊತ್ತೊಯ್ದ ಗ್ರಾಮಸ್ಥರು!
ಭಾರೀ ಮಳೆಯಿಂದಾಗಿ ಮಣ್ಣಿನ ರಸ್ತೆ ಕೆಸರುಮಯವಾಗಿ ಜಾರುವಂತಾಗಿತ್ತು, ಮಹಾದೇವಿಯನ್ನು ಸ್ಥಳೀಯರು ಮಾಡಿದ ಬಿದಿರಿನ ಬುಟ್ಟಿಯಲ್ಲಿ 5 ಕಿ.ಮೀ. ಹೊತ್ತುಕೊಂಡು ಹೋಗಿ ಅಂತಿಮವಾಗಿ ಸಿರಗುಣಿ ಗ್ರಾಮದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರಸಿಯಲ್ಲಿರುವ ಆಸ್ಪತ್ರೆಗೆ ತಲುಪಬೇಕಾಯಿತು.