Basvaraj Rayareddi

ಖರ್ಗೆಗಾಗಿ ರಾಹುಲ್ ಪ್ರಧಾನಿ ಹುದ್ದೆ ತ್ಯಾಗ ಮಾಡಬಹುದು: ಶಾಸಕ ಬಸವರಾಜ ರಾಯರೆಡ್ಡಿ
ಕೆಲವೇ ತಿಂಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ 75 ವರ್ಷ ಆಗುತ್ತೆ, ಆರ್.ಎಸ್.ಎಸ್ ಹೇಳಿದಂತೆ ಮೋದಿ ಕೆಳಗಿಳಿದರೆ ಅವರು ಅಧಿಕಾರದಿಂದ ನಿರ್ಗಮಿಸಬಹುದು. ಸದ್ಯ ಕೇಂದ್ರದಲ್ಲಿ ಬಿಜೆಪಿಗೆ ಬಹುಮತವಿಲ್ಲ.

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಖಜಾನೆ ಖಾಲಿ, ಅಭಿವೃದ್ಧಿ ಕಾರ್ಯಗಳೂ ಸ್ಥಗಿತ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ನಾನು ಕೆರೆ ತುಂಬಿಸುವ ಯೋಜನೆಗೆ ಬರೋಬ್ಬರಿ 970 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೆ, ಕಾಮಗಾರಿಗೆ ಅಗತ್ಯ ಭೂಮಿ ನೀಡಲು ಯಾರೂ ಮುಂದೆ ಬರುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ.

