ದೇಶಯಮುನಾ ನೀರು ಶುದ್ಧವಾಗಿದೆ ಎಂದು ನಿರೂಪಿಸಲು ಅದೇ ನೀರಿನಲ್ಲಿ ಸ್ನಾನ ಮಾಡಿದ ದೆಹಲಿ ಜಲಮಂಡಳಿ ನಿರ್ದೇಶಕ!
ಯಮುನಾ ನದಿ ನೀರು ಕಲುಷಿತವಾಗಿದೆ ಎಂದು ಆರೋಪಗಳು ಕೇಳಿ ಬಂದ ಹಿನ್ನೆಲೆ ನೀರು ಶುದ್ಧವಾಗಿದೆ ಎಂದು ಸಾಬೀತುಪಡಿಸಲು ದೆಹಲಿಯ ಜಲ ಮಂಡಳಿ ನಿರ್ದೇಶಕರು ಅದೇ ನೀರಿನಲ್ಲಿ ಸ್ನಾನ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.