ದೇಶತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು
ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಸಲಾಗುತ್ತಿತ್ತು. ಇದಲ್ಲದೆ ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗುತ್ತಿತ್ತು ಎಂದು ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿರುವುದಾಗಿಯೂ ನಾಯ್ಡು ಹೇಳಿದರು.