ದೇಶVideo: ಕೌಲಾಲಂಪುರ-ಕೊಚ್ಚಿ ವಿಮಾನದಲ್ಲಿ ಹೈಡ್ರಾಮಾ: ಆಗಸದಲ್ಲೇ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ!
ಬುಧವಾರ ರಾತ್ರಿ ಬಾಟಿಕ್ ಏರ್ನ OD 231 ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಕೊಚ್ಚಿಯತ್ತ ಹಾರಾಟ ನಡೆಸುತ್ತಿದ್ದ ವೇಳೆ ಪ್ರಯಾಣಿಕನೊಬ್ಬ ತುರ್ತು ನಿರ್ಗಮನದ ಬಾಗಿಲಿನ ಲಾಕ್ ತೆರೆಯಲು ಯತ್ನಿಸಿದ್ದಾನೆ.