ದೇಶದೆಹಲಿಯಲ್ಲಿ ಜಿ20 ಶೃಂಗಸಭೆ ಅಂತ್ಯ, ಮುಂದಿನ ವರ್ಷ ಬ್ರೆಜಿಲ್ ನಲ್ಲಿ: ಅಧಿಕಾರ ದಂಡವನ್ನು ಬ್ರೆಜಿಲ್ ಅಧ್ಯಕ್ಷರಿಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ
ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ.