ಕ್ರಿಕೆಟ್ಮೆಲ್ಬರ್ನ್ ಟೆಸ್ಟ್ : ಬ್ಯಾಟ್ಸ್ ಮನ್ ಗಳು ಸಾಮೂಹಿಕ ಪ್ರದರ್ಶನಕ್ಕೆ ಒತ್ತು ನೀಡಬೇಕು- ವಿರಾಟ್ ಕೊಹ್ಲಿ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾವನ್ನು ಬಲಗೊಳಿಸುವ ನಿಟ್ಟಿನಲ್ಲಿ ಬ್ಯಾಟ್ಸ್ ಮನ್ ಗಳು ಸಾಮೂಹಿಕ ಪ್ರದರ್ಶನಕ್ಕೆ ಒತ್ತು ನೀಡುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.