ವಾಣಿಜ್ಯದೇಸಿ ಅವತಾರದೊಂದಿಗೆ ಪಬ್ ಜಿ ಗೇಮ್ ಭಾರತಕ್ಕೆ ಮರು ಪ್ರವೇಶ
ಮಕ್ಕಳ ಅಚ್ಚುಮೆಚ್ಚಿನ ಮೊಬೈಲ್ ಗೇಮ್ ಪಬ್ ಜಿ ಭಾರತದಲ್ಲಿ ಬ್ಯಾಟ್ಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾ ಎಂಬ ಹೆಸರಿನಲ್ಲಿ ಮರು ಆರಂಭವಾಗುತ್ತಿದೆ. ದಕ್ಷಿಣ ಕೊರಿಯಾ ಮೂಲದ ಕ್ರಾಫ್ಟನ್, ಕಂಪೆನಿ ಅಭಿವೃದ್ಧಿಪಡಿಸಿರುವ ಪಬ್ ಜಿ ಭಾರತದಲ್ಲಿ ಮರು ಆರಂಭವಾಗುತ್ತಿದೆ ಎಂದು ಗುರುವಾರ ತಿಳಿಸಿದೆ.