Bawaria gang

ಬೆಂಗಳೂರು: ಐವರು ಬವಾರಿಯಾ ಗ್ಯಾಂಗ್ ಸದಸ್ಯರ ಬಂಧನ
ಕುಖ್ಯಾತ ಬವಾರಿಯಾ ಗ್ಯಾಂಗ್ ನ ಐವರು ಸದಸ್ಯರನ್ನು ಬಂಧಿಸಿರುವ ವಿಜಯನಗರ ಉಪ ವಿಭಾಗೀಯ ಪೊಲೀಸರು 13 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ.

ಸರಗಳ್ಳರಿಂದ ಪೊಲೀಸರ ಮೇಲೆ ಹಲ್ಲೆ: ಬವಾರಿಯಾ ಗ್ಯಾಂಗ್ ಸದಸ್ಯನ ಮೇಲೆ ಗುಂಡು, ಬಂಧನ
ಪೊಲೀಸ್ ಪೇದೆ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದ ಬವಾರಿಯಾ ಗ್ಯಾಂಗ್ ನ ಸದಸ್ಯನಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.

