ಸಿನಿಮಾ ಸುದ್ದಿಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್: ತಮಿಳು ನಟ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ
ಒಂದು ಕಾಲದಲ್ಲಿ ಭಾರತೀಯ ಚಿತ್ರರಂಗವನ್ನು ಆಳಿದ್ದ ಜನಪ್ರಿಯ ಮಾದಕ ನಟಿ ಸಿಲ್ಕ್ ಸ್ಮಿತಾ ಸತ್ತಾಗ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರಬಹುದು ಎಂದು ತಮಿಳಿನ ಹಿರಿಯ ನಟ ಹಾಗೂ ಸಿನಿ ಪತ್ರಕರ್ತ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.