ಬಾಲಿವುಡ್ಸಲ್ಮಾನ್ ಖಾನ್ ಡೆಂಗ್ಯೂನಿಂದ ಚೇತರಿಕೆ, ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗಿ
ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರು ಡೆಂಗ್ಯೂನಿಂದ ಚೇತರಿಸಿಕೊಂಡಿದ್ದು, ಜನಪ್ರಿಯ ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ 16ರ ಸಂಚಿಕೆಗಾಗಿ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.