ದೇಶವೀರಪ್ಪನ್ ಮಟ್ಟ ಹಾಕಿದ್ದ ಐಪಿಎಸ್ ಅಧಿಕಾರಿ ಈಗ ಕಾಶ್ಮೀರ ರಾಜ್ಯಪಾಲರ ಸಲಹೆಗಾರ!
ಕಾಡುಗಳ್ಳ ವೀರಪ್ಪನ್ ನನ್ನು ಮಟ್ಟ ಹಾಕಿದ್ದ ಮತ್ತು ನಕ್ಸಲ್ ನಿಗ್ರಹ ಕಾರ್ಯಾಚರಣೆಗಳ ತಜ್ಞ ನಿವೃತ್ತ ಐಪಿಎಸ್ ಅಧಿಕಾರಿ ವಿಜಯ್ ಕುಮಾರ್ ಅವರನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಎಂಎನ್ ವೋಹ್ರಾ ಅವರ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.