BBC documentary

ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ, ಮಾನನಷ್ಟ ಪ್ರಕರಣದಲ್ಲಿ ಬಿಬಿಸಿಗೆ ದೆಹಲಿ ಕೋರ್ಟ್ ಸಮನ್ಸ್ ಜಾರಿ
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಸಾಕ್ಷ್ಯಚಿತ್ರ ವಿವಾದ ಸಂಬಂಧ ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಸಿ ಸಂಸ್ಥೆಗೆ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.

'ಸಂಪೂರ್ಣವಾಗಿ ತಪ್ಪಾದ ಗ್ರಹಿಕೆ': ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಕುರಿತ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ದೇಶದಲ್ಲಿ ಸಂಪೂರ್ಣವಾಗಿ ಬಿಬಿಸಿಗೆ ನಿಷೇಧ ಹೇರಬೇಕು ಎಂದು ಕೋರಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಇದು ಸಂಪೂರ್ಣ ತಪ್ಪು ಕಲ್ಪನೆ ಎಂದು ಹೇಳಿದೆ.

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಪ್ರಧಾನಿ ಮೋದಿಯವರ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ
ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಅನ್ನು ಇಂದು ಬುಧವಾರ ಮೈಸೂರಿನ ಪಕ್ಷದ ಕಚೇರಿಯಲ್ಲಿ ಪ್ರದರ್ಶಿಸಲು ಕಾಂಗ್ರೆಸ್ ನಿರ್ಧರಿಸಿದೆ.

ನಿಷೇಧದ ನಡುವೆಯೂ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ಸಿದ್ಧಪಡಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರದ ಪ್ರಸಾರದ ಮೇಲೆ ಕೇಂದ್ರ ಸರಕಾರ ನಿರ್ಬಂಧಗಳನ್ನು ವಿಧಿಸಿದ್ದರೂ ಕೂಡ ಬೆಂಗಳೂರಿನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಿರುವುದು ಕಂಡು ಬಂದಿದೆ.

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರದ ನಿರ್ಬಂಧ: ಫೆ. 6 ರಂದು ಪಿಐಎಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
2002ರ ಗುಜರಾತ್ ಗಲಭೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಪಪ್ರಚಾರದ ತುಣಕು: ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಕಿಡಿ
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು 'ಪಕ್ಷಪಾತಿ ಧೋರಣೆಯುಳ್ಳ ಅಪಪ್ರಚಾರದ ತುಣಕು' ಎಂದು ಕಿಡಿಕಾರಿದೆ.

ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಕೇರಳದಲ್ಲಿ ಪ್ರದರ್ಶಿಸಲಾಗುವುದು: ಸಿಪಿಎಂ ಯುವ ಘಟಕ
ಕೇರಳದ ಆಡಳಿತಾರೂಢ ಸಿಪಿಐಎಂನ ಯುವ ಘಟಕವಾದ ಡಿವೈಎಫ್‌ಐ ಮಂಗಳವಾರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಅನ್ನು ರಾಜ್ಯದಲ್ಲಿ ಪ್ರದರ್ಶಿಸಲಾಗುವುದು ಎಂದು ಘೋಷಿಸಿದೆ.

ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದ 13 ವಿದ್ಯಾರ್ಥಿಗಳ ಬಂಧನ
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ, ಹೈದರಾಬಾದ್ ವಿಶ್ವವಿದ್ಯಾಲಯ ಮತ್ತು ಕೇರಳದ ಕೆಲವು ಕ್ಯಾಂಪಸ್‌ಗಳು 2002ರ ಗೋಧ್ರಾ ಗಲಭೆ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಒಂದು ದಿನದ ನಂತರ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಎಡ ಸಂಯೋಜಿತ ವಿದ್ಯಾರ್ಥಿ ತಂಡಗಳು ಡಾಕ್ಯುಮೆಂಟರಿಯನ್ನು ಪ್ರದರ್ಶಿಸಲು ಪ್ರಯತ್ನಿಸಿದವು.

ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜಾಮಿಯಾ ವಿವಿಯಲ್ಲಿ ಭದ್ರತೆ ಹೆಚ್ಚಳ, 4 ವಿದ್ಯಾರ್ಥಿಗಳ ಬಂಧನ
ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವುದಾಗಿ ವಿದ್ಯಾರ್ಥಿ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಘೋಷಿಸಿದ...

