BBMP administrator

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಎಸ್ ಉಮಾಶಂಕರ್ ಅಧಿಕಾರ ಸ್ವೀಕಾರ: ಮಳೆ ಸಂಬಂಧಿತ ಸಮಸ್ಯೆಗಳಿಗೆ ಆದ್ಯತೆ
'ಬಿಬಿಎಂಪಿ, ಬಿಡಬ್ಲ್ಯುಎಸ್‌ಎಸ್‌ಬಿ, ಅರಣ್ಯ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಂತಹ ಎಲ್ಲ ಇಲಾಖೆಗಳು ಮಳೆಗಾಲದಲ್ಲಿ ಮಳೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವಾಗ ಉತ್ತಮವಾಗಿ ಸಮನ್ವಯ ಸಾಧಿಸಲು ಸೂಚಿಸಲಾಗಿದೆ' ಎಂದು ಉಮಾಶಂಕರ್ ಹೇಳಿದರು.

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇಮಕ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿಯಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಗೌರವ ಗುಪ್ತಾರನ್ನು ನೇಮಸಿ ರಾಜ್ಯ ಸರ್ಕಾರ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.

ಕಸ ಮುಕ್ತವಾಗದಿದ್ದರೆ ದಂಡ, ಖಾತಾ ರದ್ದು
ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ...

ಡಿಜೆ ಹಳ್ಳಿಯಲ್ಲಿ ಅಹವಾಲುಗಳ ಸುನಾಮಿ
ಗುಂಡಿಬಿದ್ದ ರಸ್ತೆಗಳು, ಅಸಮರ್ಪಕ ಚರಂಡಿ ವ್ಯವಸ್ಥೆ, ಅಶುದ್ಧ ಕುಡಿಯುವ ನೀರು. ಇದರ ಒಟ್ಟು ಪರಿಣಾಮವಾಗಿರುವುದು ಮಕ್ಕಳ ಆರೋಗ್ಯದ ಮೇಲೆ. ಇದು ಕಂಡುಬಂದಿದ್ದು ದೇವರಜೀವನಹಳ್ಳಿ ಹಾಗೂ ಎಸ್‍ಕೆ ಗಾರ್ಡ್‍ನ್ ವಾರ್ಡ್‍ನಲ್ಲಿ...

