ರಾಜ್ಯಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ ಹೇಗಾಯಿತು? ಇಂಜಿನಿಯರ್ ಆನಂದ್ ಮಾತನಾಡಿರುವ ಆಡಿಯೊ ಬಿಡುಗಡೆ
ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಪ್ರಯೋಗಾಲಯದಲ್ಲಿ ನಿನ್ನೆ ಬೆಂಕಿ ಹತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ಎಇಇ ಆನಂದ್ ಅವರು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಅವರೊಂದಿಗೆ ಮಾತನಾಡಿರುವ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿದೆ.